ಆರ್ಟಿಕಲ್ 370 ರದ್ಧುಗೊಂಡ"/>
Sat,May18,2024
ಕನ್ನಡ / English

ದೇಶದ್ರೋಹದ ಹೇಳಿಕೆ : ಮೆಹಬೂಬ ಮುಫ್ತಿ ಬಂಧನಕ್ಕೆ ಬಿಜೆಪಿ ಒತ್ತಾಯ | Janata news

24 Oct 2020
970

ಶ್ರೀನಗರ : ದೇಶದ್ರೋಹದ ಹೇಳಿಕೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅವರನ್ನು ಬಂಧಿಸುವಂತೆ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕ ಒತ್ತಾಯಿಸಿದೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹೂಬಾ ಮುಫ್ತಿ, ಆರ್ಟಿಕಲ್ 370 ರದ್ಧುಗೊಂಡ ಬಳಿಕ ಸಂಭವಿಸಿದ ತಮ್ಮ 14 ತಿಂಗಳ ಬಂಧನದಿಂದ ಬಿಡುಗಡೆಯಾದ ನಂತರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ತ್ರಿವರ್ಣ ಧ್ವಜದ ಬಗ್ಗೆ, ನೀಡಿದ ಹೇಳಿಕೆಯ ಕೆಲವೇ ಗಂಟೆಗಳ ನಂತರ, ಬಿಜೆಪಿ ಈ ಹೇಳಿಕೆಯನ್ನು, ದೇಶದ್ರೋಹಿ ಹೇಳಿಕೆ, ನೀಡಿದೆ ಎಂದು ಆರೋಪಿಸಿದೆ.

ಬಂಧನ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೆಹಬೂಬ ಮುಪ್ತಿ, ಜಮ್ಮು ಮತ್ತು ಕಾಶ್ಮೀರದ ಬಾವುಟವನ್ನು ಮತ್ತೆ ಹಾರಿಸಲು ಅವಕಾಶ ಸಿಕ್ಕಬಳಿಕವಷ್ಟೇ ರಾಷ್ಟ್ರೀಯ ಧ್ವಜವನ್ನು ಹಾರಿಸುವುದಾಗಿ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೆಹಬೂಬಾ ಮುಫ್ತಿ ಅವರ ದೇಶದ್ರೋಹಿ ಟೀಕೆಗಳನ್ನು ಗಮನಿಸಿ, ದೇಶದ್ರೋಹಿ ಕೃತ್ಯಕ್ಕಾಗಿ ಬುಕ್ ಮಾಡಿ ಮತ್ತು ಅವರನ್ನು ಕಂಬಿಗಳ ಹಿಂದೆ ಇರಿಸಿ, ಎಂದು ಒತ್ತಾಯಿಸಿದ್ದಾರೆ.

ನಮ್ಮ ರಕ್ತದ ಪ್ರತಿಯೊಂದು ಹನಿಗಳನ್ನು ನಮ್ಮ ಧ್ವಜ, ದೇಶ ಮತ್ತು ತಾಯಿನಾಡುಗಾಗಿ ತ್ಯಾಗ ಮಾಡುತ್ತೇವೆ. ಜಮ್ಮು ಮತ್ತು ಕಾಶ್ಮೀರ ನಮ್ಮ ದೇಶದ ಅವಿಭಾಜ್ಯ ಅಂಗವಾಗಿದೆ, ಆದ್ದರಿಂದ ಕೇವಲ ಒಂದು ಧ್ವಜವನ್ನು ಮಾತ್ರ ಹಾರಿಸಬಹುದು ... ಮತ್ತು ಅದು ನಮ್ಮ ರಾಷ್ಟ್ರಧ್ವಜ ಮಾತ್ರ, ಎಂದು ಅವರು ಹೇಳಿದ್ದಾರೆ, ಎಂದು ಪಿಟಿಐ ವರದಿ ಮಾಡಿದೆ.

RELATED TOPICS:
English summary :Seditious act : BJP urged for Mehbooba Mufti arrest

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...