Sun,May19,2024
ಕನ್ನಡ / English

ಚಿರು ಮಗನನ್ನು ಲಾಂಚ್‌ ಮಾಡುವುದು ನಾನೇ ಎಂದ ಅರ್ಜುನ್​ ಸರ್ಜಾ! | Janata news

24 Oct 2020
1305

ಬೆಂಗಳೂರು : ಪತ್ನಿ ಆಶಾರಾಣಿ, ಪುತ್ರಿಯರಾದ ಐಶ್ವರ್ಯಾ ಅರ್ಜುನ್‌ ಹಾಗೂ ಅಂಜನಾ ಅರ್ಜುನ್‌ ಜೊತೆ ಅರ್ಜುನ್‌ ಸರ್ಜಾ ಇವತ್ತು ಆಸ್ಪತ್ರೆಗೆ ಭೇಟಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್‌ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್‌ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್‌ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್‌ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್‌ ಮಾಡುತ್ತೇನೆ ಎಂದರು.

ಸೀಮಂತದ ಸಮಯದಲ್ಲಿ ಹಾರ್ಟ್ಲಿ ವೆಲ್ಕಮ್ ಜೂನಿಯರ್ ಚಿರು ಅಂತ ಎಲ್ಲರೂ ಹಾಡಿದ್ವಿ. ನಮಗೂ ಗಂಡು ಮಗು ಆಗುತ್ತೆ ಅಂತ ಗೊತ್ತಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ರು ಅಗಲಿಕೆಯಿಂದ ಕಳೆದ ನಾಲ್ಕು ತಿಂಗಳಿನಿಂದ ನೋವುಂಡಿದ್ದ ಸರ್ಜಾ ಹಾಗೂ ಮೇಘನಾ ರಾಜ್​ ಅವರ ಕುಟುಂಬದಲ್ಲಿ ಹೊಸ ಹುರುಪು ತುಂಬಿದೆ. ಈಗ ಎಲ್ಲರ ಮುಖದಲ್ಲಿ ಕಾಂತಿ ಬಂದಿದ್ದು, ಸಣ್ಣ ನಗು ಕಾಣಿಸಿಕೊಂಡಿದೆ. ಚಿರು ಈ ಸಮಯದಲ್ಲಿ ಇರಬೇಕಿತ್ತು. ಈ ಸಂಭ್ರಮವನ್ನು ನೋಡಬೇಕಿತ್ತು ಎಂದು ಚಿರು ಅವರನ್ನು ನೆನೆದಿದ್ದಾರೆ.

RELATED TOPICS:
English summary :Arjun Sarja

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...