Fri,Apr26,2024
ಕನ್ನಡ / English

ನೋಡು ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಧಗಧಗನೆ ಹೊತ್ತಿ ಉರಿದ ಕಾರು! | Janata news

25 Oct 2020
857

ಹಾವೇರಿ : ನಡು ರಸ್ತೆಯಲ್ಲಿಯೇ ಧಗಧನಗೆ ಕಾರೊಂದು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಸಣ್ಣಗುಪ್ಪಿ ಕ್ರಾಸ್ ಬಳಿ ನಡೆದಿದೆ.

ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ.

ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ದಾರಿ ಹೋಕರು ಚಾಲನಕನ ಗಮನಕ್ಕೆ ತಂದಿದ್ದಾರೆ. ಕೂಡಲೇ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಹೀಗಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Haveri

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...