Mon,May06,2024
ಕನ್ನಡ / English

ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ | Janata news

28 Oct 2020
1207

ಮೈಸೂರು : ರಥೋತ್ಸವ ಹಿನ್ನೆಲೆಯಲ್ಲಿ ಅ.28 ರ ಸಂಜೆ 6 ರಿಂದ ಅ.29 ರ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಅವಧಿಯಲ್ಲಿ ದರ್ಶನ ಪಡೆಯಲು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೇ, ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳುವುದನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

ಅ.29ರಂದು ಬೆಳಿಗ್ಗೆ 9.45ರಿಂದ 10.05ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ. ಹೀಗಾಗಿ, ಜನದಟ್ಟಣೆ ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.

ದಸರಾ ಉತ್ಸವಕ್ಕೆ ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶ ವಿನಾಯಿತಿ ಇರುತ್ತದೆ. ಜನಸಮೂಹವನ್ನು ಒಳಗೊಂಡಂತೆ ನಡೆಯುತ್ತಿದ್ದ ದಸರಾ ರಥೋತ್ಸವ ಈ ಬಾರಿ ಭಕ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅವಕಾಶವಿಲ್ಲ. ಸಾಂಪ್ರದಾಯಿಕವಾಗಿ ಸರಳವಾಗಿ ಉತ್ಸವ ನಡೆಯಲಿದೆ.

ಅಲ್ಲದೆ ಆ ದಿನಗಳಂದು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ.

ದೇವಾಲದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Mysuru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...