Fri,Apr26,2024
ಕನ್ನಡ / English

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಹಾಕಿದ ದುಷ್ಕರ್ಮಿಗಳು, ಎಲ್ಲಿಗೋತ್ತಾ? | Janata news

28 Oct 2020
900

ಹಾಸನ : ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಗುರುತಿಸಲಾಗದಷ್ಟು ಮಟ್ಟಕ್ಕೆ ಕರಕಲಾಗಿರುವ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ಸಂಪೂರ್ಣ ಸುಟ್ಟು ಹೋಗಿರುವ ಕಾರಿನ ಡಿಕ್ಕಿಯಲ್ಲಿ ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿದ ಮೇಲೆ ಮೃತ ದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ

ಬೆಳಗಿನ ಜಾವ ಸುಮಾರು 3 ಗಂಟೆ ಹೊತ್ತಿಗೆ ಘಟನೆ ಜರುಗಿರಬಹುದೆಂದು ಹೇಳಲಾಗಿದೆ. ಕಾರಿನ ಚಾರ್ಸಿ ನಂಬರ್ ಆಧರಿಸಿ ಅದರ ಮಾಲೀಕರನ್ನು ಪತ್ತೆಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಆರ್.ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

janata

RELATED TOPICS:
English summary :Hasan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...