Sun,May19,2024
ಕನ್ನಡ / English

ಕೇಂದ್ರ ಸಚಿವೆ ಸ್ಮೃತಿ ಇರಾನಿ ಗೆ ಕೋವಿಡ್ ಸೋಂಕು ದೃಡ | Janata news

28 Oct 2020
1118

ನವದೆಹಲಿ : ಕೋವಿಡ್ -19 ಗಾಗಿ ಪರಿಶೀಲನೆಯಲ್ಲಿ ಧನಾತ್ಮಕವಾಗಿ ಪರಿಕ್ಷಿಸಲ್ಪತ್ತಿದ್ದೇನೆ, ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ಹೇಳಿಕೊಂಡಿದ್ದಾರೆ. ಅಲ್ಲದೇ, ತನ್ನೊಂದಿಗೆ ಸಂಪರ್ಕಕ್ಕೆ ಬಂದ ಜನರನ್ನು ಬೇಗನೆ ಪರೀಕ್ಷಿಸಿಕೊಳ್ಳಲು, ಅವರು ಕೇಳಿಕೊಂಡಿದ್ದಾರೆ.

ಸಚಿವರು ತಮ್ಮ ಪರೀಕ್ಷಾ ಫಲಿತಾಂಶಗಳ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಕಟಣೆ ಮಾಡುವಾಗ ಪದಗಳನ್ನು ಹುಡುಕುವುದು ನನಗೆ ಅಪರೂಪ; ಆದ್ದರಿಂದ ನಾನು ಅದನ್ನು ಸರಳವಾಗಿ ಇಡುತ್ತಿದ್ದೇನೆ - ನಾನು ಕೋವಿಡ್ ಗಾಗಿ ಧನಾತ್ಮಕತೆಯನ್ನು ಪರೀಕ್ಷಿಸಿದ್ದೇನೆ ಮತ್ತು ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಬೇಗನೆ ಪರೀಕ್ಷಿಸಲು ವಿನಂತಿಸುತ್ತೇನೆ, ಎಂದು ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ಸುರೇಶ ಅಂಗಡಿ ಮತ್ತು ರಾಮದಾಸ್ ಅಥಾವಾಲೆ ಈ ವೈರಸ್ ಸೋಂಕಿಗೆ ಒಳಗಾದ ಇತರ ಕೇಂದ್ರ ಸಚಿವರು. ಇವರಷ್ಟೇ ಅಲ್ಲದೇ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ರಾಜ್ಯದ ಸಿಎಂ ಬಿ ಎಸ್ ಯಡಿಯೂರಪ್ಪ ಕೂಡ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು.

RELATED TOPICS:
English summary :Union Min. Smriti Irani tested positive for Covid

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...