Sat,May04,2024
ಕನ್ನಡ / English

ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ! ದರದ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ | Janata news

02 Nov 2020
1038

ನವದೆಹಲಿ: : ಈಗಾಗಲೇ ಅಗತ್ಯ ವಸ್ತುಗಳು, ತರಕಾರಿ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವಂತ ಜನರಿಗೆ, ಇದೀಗ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ.

ಪರಿಷ್ಕೃತ ದರ ನವೆಂಬರ್ 01ರಿಂದಲೇ ಜಾರಿಗೆ ಬಂದಿದ್ದು, 19 ಕೆಜಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಬೆಲೆ 75 ರೂ. ಹೆಚ್ಚಳವಾಗಿದೆ. ಈ ಮೂಲಕ ನವದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಕಮರ್ಷಿಯಲ್ ಸಿಲಿಂಡರ್​ಗಳ ಬೆಲೆ 1,241 ರೂ. ಆಗಿದೆ. ಕಳೆದ ತಿಂಗಳು ಈ ಬೆಲೆ 1,166 ರೂ. ಆಗಿತ್ತು. ಈ ತಿಂಗಳ ಆರಂಭದಲ್ಲೇ ಎಲ್​ಪಿಜಿ ಸಿಲಿಂಡರ್​ ಬೆಲೆ ಏರಿಕೆಯಾಗಿದೆ.

ಈ ಬೆಲೆ ಏರಿಕೆ ಕೇವಲ ಕಮರ್ಷಿಯಲ್ ಸಿಲಿಂಡರ್​ಗಳಿಗೆ ಮಾತ್ರ ಅನ್ವಯವಾಗಲಿದೆ. 14.2 ಕೆಜಿ ತೂಕದ ಡೊಮೆಸ್ಟಿಕ್ ಸಬ್ಸಿಡಿರಹಿತ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಸಿಲಿಂಡರ್​ಗಳಿಗೆ ಪ್ರಸ್ತುತ 594 ರೂ.ಗಳಿವೆ. ಈಗಾಗಲೇ ಅಡುಗೆ ಅನಿಲಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಅನಿಲದ ದರವನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಮೊದಲ ದಿನದಂದು ದೇಶದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ನಿರ್ಧಾರ ಮಾಡುತ್ತವೆ. ಅದರಂತೆ ನವೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ.

ಗೃಹ ಬಳಕೆಯ ಸಬ್ಸಿಡಿರಹಿತ 14.2 ಕೆ.ಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ594 ರು ನಷ್ಟಿದ್ದರೆ ಬೆಂಗಳೂರು 597ರು. ಮೆಟ್ರೋ ನಗರಗಳ ಪೈಕಿ ಚೆನ್ನೈನಲ್ಲಿ 19.5 ಕೆ ಜಿಸಿಲಿಂಡರ್ ಬೆಲೆ 1354ರು ಹಾಗೂ 14.2 ಕೆಜಿ ಸಿಲಿಂಡರ್ ಬೆಲೆ 610 ರು ಇದೆ.

RELATED TOPICS:
English summary :LPG Cylinder Price

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...