Sat,May18,2024
ಕನ್ನಡ / English

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ : ಹೈಕೋರ್ಟ್ ನಿಂದ ನಟಿ ಸಂಜನಾ, ರಾಗಿಣಿ ಜಾಮೀನು ಅರ್ಜಿ ವಜಾ | Janata news

03 Nov 2020
1055

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.

ನಟಿ ರಾಗಿಣಿ, ಸಂಜನಾ ಸೇರಿದಂತೆ ಐವರು ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ಸಂಜನಾ, ರಾಗಿಣಿ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರು ಆರೋಪಿಗಳಿಗೆ ಜಾಮೀನು ನೀಡಲು ನಕಾರ ವ್ಯಕ್ತಪಡಿಸಿದೆ.

ಹೀಗಾಗಿ ನಟಿಮಣಿಯರಿಬ್ಬರೂ ಇನ್ನಷ್ಟು ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.

RELATED TOPICS:
English summary :Sandalwood Drugs Mafia

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...