Thu,May09,2024
ಕನ್ನಡ / English

ನಾನು ಬಕೆಟ್ ಹಿಡಿಯುವ ರಾಜಕಾರಣಿ ಅಲ್ಲ, ಹಾಗೆ ಮಾಡಿದ್ದರೆ 2012ಕ್ಕೂ ಮೊದಲೇ ಮಂತ್ರಿಯಾಗುತ್ತಿದೆ! | Janata news

03 Nov 2020
956

ಚಿಕ್ಕಮಗಳೂರು : ನಮಗೆ ಯಾರ ಮೇಲೂ ವ್ಯಕ್ತಿಗತವಾದ ವಿರೋಧ, ದ್ವೇಷ ಇಲ್ಲ. ನಮ್ಮ ತಾತ್ವಿಕ ಹೋರಾಟ ಕಾಂಗ್ರೆಸ್, ಜೆಡಿಎಸ್ ವಿರುದ್ಧ. ನಾವು ನಮ್ಮ ಪಕ್ಷ ಗೆಲ್ಲಬೇಕೆಂದು ಬಯಸುತ್ತೇವೆ. ಅತ್ತೆ-ಸೊಸೆ ತಾಯಿ ಮಕ್ಕಳಂತೆ ಇರಬೇಕೆಂಬುದು ನಮ್ಮ ಬಯಕೆ. ಅವರು ಚುನಾವಣೆ ನಂತರವೂ ಜಗಳ ಆಡಬಾರದು ಎಂದರು.

ಮಂತ್ರಿ ಸ್ಥಾನ ನನಗೆ ಸಿಕ್ಕಿರುವ ಅಧಿಕಾರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನನಗೆ ಸಿಕ್ಕಿರುವ ಜವಾಬ್ದಾರಿ ಈ ಎರಡರಲ್ಲಿ ಜವಾಬ್ದಾರಿಯ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಹಾಗಾಗಿ ಅಧಿಕಾರದ ವ್ಯಾಮೋಹ ಜವಾಬ್ದಾರಿಯ ಕೆಲಸಕ್ಕೆ ಹಿನ್ನೆಡೆ ಆಗಬಾರದು, ನನ್ನ ರಾಜಿನಾಮೆಯನ್ನು ಅಂಗೀಕರಿಸುವಂತೆ ನಿನ್ನೆ ಕೂಡ ಸಿಎಂ ಅವರಲ್ಲಿ ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಆರ್.ಆರ್. ನಗರದಲ್ಲಿ 25 ಸಾವಿರ ಹಾಗೂ ಶಿರಾದಲ್ಲಿ 10 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ. ಕಾಂಗ್ರೆಸ್ ಸೋಲುವ ಖಚಿತತೆಯಿಂದ ಇವಿಎಂ ಮೇಲೆ ಆರೋಪ ಮಾಡುತ್ತಿದೆ. ಗೆದ್ದರೆ ಜನಾದೇಶ, ಸೋತರೆ ಇವಿಎಂ ಅಂತಾರೆ. ಈ ರೀತಿ ಜನರನ್ನು ನೀವೆಲ್ಲೂ ನೋಡಲು ಸಾಧ್ಯವಿಲ್ಲ. ಇವಿಎಂಗೆ ಅಂತರ್ಜಾಲ ಸಂಪರ್ಕ ಇರುವುದಿಲ್ಲ.

ಅವರ ಆರೋಪಕ್ಕೆ ಅವರು ಸಾಕ್ಷಿ ನೀಡಿಲ್ಲ. ಚುನಾವಣಾ ಆಯೋಗದ ನೋಟೀಸ್​ಗೆ ಉತ್ತರಿಸಲಾಗದೆ ತಡಬಡಿಸಿದ್ದರು. ಕಾಂಗ್ರೆಸ್ಸಿಗೆ ಇದೊಂದು ಕೆಟ್ಟ ಖಾಯಿಲೆ. ನ್ಯಾಯಾಲಯದ ತೀರ್ಪು ಬಂದರೆ ನ್ಯಾಯಾಧೀಶರನ್ನು ಅನುಮಾನಿಸೋದು, ಚುನಾವಣೆಯಲ್ಲಿ ಸೋತರೆ ಆಯೋಗ, ಇವಿಎಂ ಮೇಲೆ ಗೂಬೆ ಕೂರಿಸೋದು ಇವರ ಕೆಲಸ. ಇದೇ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಗೆದ್ದದ್ದು ಇದೇ ಇವಿಎಂನಲ್ಲಿ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದರು.

ಡಿ.ಕೆ.ರವಿ ತಾಯಿ ಸೊಸೆ ಕುಸುಮಾಳನ್ನ ಗೆಲ್ಲಿಸಿ ಎಂಬ ಹೇಳಿಕೆಗೆ ಪ್ರತಿಕ್ರೀಯಿಸಿದ ಸಿಟಿ.ರವಿ ಅತ್ತೆ-ಸೊಸೆ ಜಗಳವಾಡಲಿ ಎಂದು ಹೇಳೂದು ಇಲ್ಲ, ಬಯಸೂದು ಇಲ್ಲ ಅತ್ತೆ-ಸೊಸೆ ತಾಯಿ ಮಕ್ಕಳಂತೆ ಚೆನ್ನಾಗಿರಲಿ, ನಮಗೆ ಯಾರ ಮೇಲೂ ವ್ಯಕ್ತಿಗತವಾದ ವಿರೋಧವೂ ಇಲ್ಲ , ದ್ವೇಷವೂ ಇಲ್ಲ ನಮ್ಮ ತಾತ್ವಿಕ ಹೋರಾಟ ಕಾಂಗ್ರೆಸ್, ಜೆಡಿಎಸ್ ವಿರುದ್ಧ. ನಾವು ನಮ್ಮ ಪಕ್ಷಗೆಲ್ಲಬೇಕೆಂದು ಬಯಸುತ್ತೇವೆ, ಅತ್ತೆ-ಸೊಸೆ ತಾಯಿ ಮಕ್ಕಳಂತೆ ಇರಬೇಕೆಂಬುದು ನಮ್ಮ ಬಯಕೆ ಮುಖ ನೋಡಲ್ಲ ಅಂತಿದ್ದೋರು ನೋಡುವಂತಾಗಿರೋದು ಸಂತೋಷದ ಸಂಗತಿ ಎಂದರು.

RELATED TOPICS:
English summary :CT Ravi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...