Wed,Apr24,2024
ಕನ್ನಡ / English

ಅಡುಗೆ ಭಟ್ಟನ ಹೊತ್ತೊಯ್ದು ತಿಂದು ಹಾಕಿದ ನರಭಕ್ಷಕ ಚಿರತೆ ! | Janata news

05 Nov 2020
2058

ಕೊಪ್ಪಳ : ದೇಗುಲದ ಅಡುಗೆ ಭಟ್ಟನೊಬ್ಬನ ಮೇಲೆ‌ ಚಿರತೆಯೊಂದು ದಾಳಿ ಮಾಡಿ ತಿಂದು ಹಾಕಿರುವ ಹೃದಯವಿದ್ರಾವಕ ಘಟನೆ ಘಟನೆ ಗಂಗಾವತಿ ತಾಲೂಕಿನ‌ ಆನೆಗೊಂದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಆನೆಗೊಂದಿ ಗ್ರಾಮದ ನಿವಾಸಿ, ಮೇಗೋಟೆಯಲ್ಲಿರುವ ದುರ್ಗಾ ಬೆಟ್ಟದ ದೇಗುಲದ‌ ಅಡುಗೆ ಭಟ್ಟ ಹುಲುಗೇಶ ಈರಪ್ಪ ಮಡ್ಡೇರ (23) ಎಂದು ಗುರುತಿಸಲಾಗಿದೆ.

ಮೇಗೋಟೆ ದುರ್ಗಾ ಬೆಟ್ಟದ ದೇಗುಲವೊಂದರಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ‌ ಹುಲಗೇಶ್ ಈರಪ್ಪ ಮಡ್ಡೇರ್, ಆದಿಶಕ್ತಿ ದೇಗುಲದಲ್ಲಿ ಅಡುಗೆ ಮಾಡುವ ಕೆಲಸ ಮತ್ತು ಗೋಶಾಲೆಯಲ್ಲಿ ದನ ಕರುಗಳನ್ನು ನೋಡಿಕೊಳ್ಳುತ್ತಿದ್ದ. ಆತ ನಿದ್ದೆಯಲ್ಲಿದ್ದಾಗ‌ ಚಿರತೆ ದಾಳಿ ಮಾಡಿದೆ. ಸುಮಾರು ಒಂದು ಕಿ.ಮೀ ದೂರದ ಕಾಡುಪೊದೆಯೊಳಗೆ ಹೊತ್ತೊಯ್ದು ಯುವಕ ಬಲಗಾಲಿ ತೊಡೆ ಭಾಗ ಮತ್ತು ಕುತ್ತಿಗೆಯನ್ನು ತಿಂದು ಹಾಕಿದೆ.

ಘಟನೆ ಬೆಳಕಿಗೆ‌ ಬರುತ್ತಿದ್ದಂತೆ ಆನೆಗೊಂದಿ ಸುತ್ತಮುತ್ತಲಿನ ಜನ ಬೆಚ್ಚಿ‌ ಬಿದ್ದಿದ್ದಾರೆ. ಇತ್ತೀಚೆಗಷ್ಟೆ ದೇವಸ್ಥಾನಕ್ಕೆ ಆಗಮಿಸಿದ್ದ ಬಾಲಕನ ಮೇಲೆ ಚಿರತೆ ದಾಳಿಗೆ ಯತ್ನಿಸಿತ್ತು. ಬಳಿಕ ಅರಣ್ಯಾಧಿಕಾರಿಗಳಿಗಳು ಬೋನು ಇಟ್ಟು ಹೆಣ್ಣು ಚಿರತೆಯನ್ನು ಸೆರೆಹಿಡಿದಿದ್ದರು.

ವಿಷಯ ತಿಳಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲಿಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದು. ದೇಹದ ಅವಶೇಷಗಳು ಪತ್ತೆಯಾಗಿದೆ.

RELATED TOPICS:
English summary :Koppala

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...