Sun,May19,2024
ಕನ್ನಡ / English

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ಬ್ಯಾನ್: ಆದೇಶ ಹೊರಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ! | Janata news

06 Nov 2020
792

ಬೆಂಗಳೂರು : ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಪಟಾಕಿಯಿಂದ ಕರೊನಾ ರೋಗಿಗಳಿಗೆ ತೊಂದರೆಯಾಗುತ್ತದೆ, ಸೋಂಕಿನ ಪ್ರಮಾಣ ಅಧಿಕವಾಗುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಸುವ ಮಹತ್ವದ ತೀರ್ಮಾನ ಕೈಗೊಂಡಿದೆ.

ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಪಟಾಕಿ ಹೊಡೆಯುವುದು ಸಾರ್ವಜನಿಕ ಹಿತದೃಷ್ಟಿಯಿಂದ ಸರಿಯಲ್ಲ ಎಂದು ತಜ್ಞರು ಸಲಹೆ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಡಿಸುತ್ತೇನೆ ಎಂದರು.

ಜಿಲ್ಲಾಡಳಿತದ ಮೂಲಕ ಸರ್ಕಾರಿ ಸುತ್ತೋಲೆಯನ್ನು ರವಾನೆ ಮಾಡಲಾಗುವುದು. ಯಾವುದೇ ರೀತಿಯ ಪಟಾಕಿಯನ್ನು ಮಾರಾಟ ಮಾಡುವುದಾಗಲಿ ಅಥವಾ ಕೊಳ್ಳುವುದಾಗಲಿ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Deepavali festival 2020

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...