Sat,May18,2024
ಕನ್ನಡ / English

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು :ಪ್ರಮೋದ್ ಮುತಾಲಿಕ್ | Janata news

06 Nov 2020
987

ಬೆಳಗಾವಿ : ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಪಟಾಕಿ ಸಿಡಿಸುವುದರಿಂದ ಪರಿಸರ ನಾಶವಾಗುತ್ತೆಂಬುದು ಸರಿಯಲ್ಲ. ಪರಿಸರ ನಾಶಕ್ಕೆ ಹಲವಾರು ಕಾರಣಗಳಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು.

ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುತ್ತಿಲ್ಲ.

ಈಗ ಕಾನೂನು ಜಾರಿಗೆ ಮಾಡಲು ಮುಂದಾಗಿರುವವರು ಒಮ್ಮೆ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದರೆ ಉತ್ತಮ. ಏಕೆಂದರೆ ಅಭಿವೃದ್ಧಿಯ ಹೆಸರಿನಲ್ಲಿ ನೀವು ಎಷ್ಟು ಪರಿಸರವನ್ನು ನಾಶ ಮಾಡುತ್ತಿದ್ದೀರಿ ಎಂಬುವುದು ಅರಿವಾಗುತ್ತದೆ. ಆದರೆ ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

ಇನ್ನು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದಾದರೆ ಒಂದು ದಿನ ಪಟಾಕಿ ಹಚ್ಚುವುದರಿಂದ ಆರೋಗ್ಯ ಸಮಸ್ಯೆ ಕಡಿಮೆಯಾಗಲ್ಲ. ವರ್ಷವಿಡಿ ಪಬ್, ಬಾರ್ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಇದರಿಂದ ರಾಜ್ಯದಲ್ಲಿ ಸಾವಿರಾರು ಹೆಣ್ಣು ಮಕ್ಕಳು ಬೀದಿಗೆ ಬಿದ್ದಿದ್ದಾರೆ.

ಯುವಕರು ದುಶ್ಚಟಕ್ಕೆ ದಾಸರಾಗಿ ಕುಟುಂಬವನ್ನೇ ಬೀದಿಗೆ ತರುತ್ತಿದ್ದಾರೆ. ಇಡೀ ಸಮಾಜವೇ ಹಾಳಾಗುತ್ತಿದೆ. ಆರೋಗ್ಯದ ಬಗ್ಗೆ ಯೋಚನೆ ಮಾಡುವ ಸರ್ಕಾರ ಮದ್ಯಪಾನ ಮಾಡಲು, ಪಬ್, ಬಾರ್ ತೆರೆಯಲು ಯಾಕೆ ಅವಕಾಶ ನೀಡಿದೆ. ಪಟಾಕಿಯಿಂದ ಆರೋಗ್ಯ ಹಾಳಾಗುತ್ತದೆ ಎನ್ನುವುದಾದರೆ ಇವುಗಳ ಬಗ್ಗೆಯೂ ಸರ್ಕಾರ ಯೋಚಿಸಬೇಕಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary : Pramod Muthalik

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...