Sun,Apr28,2024
ಕನ್ನಡ / English

ಅರಿಶಿನ ಹಲವು ರೋಗಗಳಿಗೆ ಉಪಶಮನ ನೀಡುವ ಅದ್ಭುತ ಔಷಧಿ -

01 Jan 2018
745

Bangalore : - ಅರಿಶಿಣಕ್ಕೆ ಸನಾತನ ಸಂಪ್ರದಾಯದಲ್ಲಿ ಬಹಳ ಮಹತ್ವವಿದೆ. ಮಂಗಳ ಕಾರ್ಯಗಳಲ್ಲಿ ಅರಿಶಿಣವೇ ಪ್ರಧಾನ. ವಿವಾಹಗಳಲ್ಲಿ ಇದರ ಉಪಯೋಗಕ್ಕೆ ಬಹಳ ಮಹತ್ವವಿದೆ.

- ಇದು ಕೇವಲ ಅಡುಗೆಯ ರುಚಿ ಹೆಚ್ಚಿಸುವ, ಅಥವಾ ಅಡುಗೆಗೆ ಹಳದಿ ಬಣ್ಣದ ರಂಗು ನೀಡುವ ಮಸಾಲೆ ಮಾತ್ರವಲ್ಲ,

- ಅರಿಶಿನದಲ್ಲಿ ನಾನಾ ವಿಧವಾದ ರೋಗಗಳನ್ನು ಗುಣಪಡಿಸುವ ಶಕ್ತಿ ಅಡಗಿದೆ. ಮಾರುಕಟ್ಟೆಯಲ್ಲಿ ಸಿಗುವ ಅರಿಶಿಣಕ್ಕಿಂತ ಅರಿಶಿನ ಕೊಂಬುಗಳನ್ನು ಕುಟ್ಟಿ ನುಣ್ಣಗೆ ಪುಡಿ ಮಾಡಿ ಬಳಸುವುದು ಸರ್ವ ಶ್ರೇಷ್ಠ.

- ಅಂದರೆ ಹಳದಿಯು ಜ್ಞಾನ ಎಂದರ್ಥ. ವೈಜ್ಞಾನಿಕವಾಗಿಯೂ, ವೈದ್ಯಕೀಯವಾಗಿಯೂ ಮಹತ್ವ ಪಡೆದಿದೆ. ಅಂದರೆ ಒಟ್ಟಿನಲ್ಲಿ ಮಾನಸಿಕ ಉದ್ವೇಗಗಳನ್ನು ನಿಂತ್ರಿಸುತ್ತದೆ. ಅರಿಶಿಣಕ್ಕೆ ಸೋಂಕು ನಿವಾರಕ ಶಕ್ತಿಗಳಿವೆ.

- ಇದಕ್ಕೆ ಹಳದಿ ಬಣ್ಣ ಬರಲು ಕಾರಣವಾದ ಕುರ್ಕುಮಿನ್ ಎಂಬ ಪೋಷಕಾಂಶಕ್ಕೆ ಕ್ಯಾನ್ಸರ್ ನಿರೋಧಕ ಗುಣವಿದೆ ಹಾಗೂ ಕ್ಯಾನ್ಸರ್ ಉಂಟುಮಾಡುವ ಕಣಗಳನ್ನು ವಿಕರ್ಷಿಸುವ ಗುಣ ಹೊಂದಿದೆ.

- ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ. ಅರಿಶಿನ ಬೆರೆಸಿದ ಹಾಲನ್ನು ಸಾಂಪ್ರದಾಯಿಕ ಮನೆ ಮದ್ದಾಗಿ ಬಳಸಲಾಗುತ್ತದೆ.
ಸ್ನಾಯುಗಳಲ್ಲಿ ಊತವಿದ್ದರೆ ಅದನ್ನು ಕಡಿಮೆ ಮಾಡುತ್ತದೆ. ಸ್ನಾಯು ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ. ಬೆನ್ನು ಮೂಳೆ ಹಾಗೂ ದೇಹದ ಕೀಲುಗಳಿಗೆ ಬಲ ತುಂಬುತ್ತದೆ.
ಅರಿಶಿನ ಬೆರೆಸಿದ ಹಾಲು ಕುಡಿದ್ರೆ ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಅಲ್ಸರ್, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಯಿಂದ ದೂರವಿರಬಹುದು.

ಅರಿಶಿನ ತನ್ನ ಉರಿಯೂತ ನಿವಾರಕ ಗುಣಕ್ಕೆ ಖ್ಯಾತಿ ಪಡೆದಿದೆ. ನಿಮ್ಮ ನಿತ್ಯದ ಆಹಾರದಲ್ಲಿ ಅರಿಶಿನವನ್ನು ಬೆರೆಸಿ ಸೇವಿಸುವ ಮೂಲಕ ದೇಹದ ವಿವಿಧ ಭಾಗಗಳಲ್ಲಿ ಎದುರಾಗುವ ಉರಿಯೂತವನ್ನು

- ಮಜ್ಜಿಗೆಯೊಂದಿಗೆ ಅರಿಶಿನ ಪುಡಿಯನ್ನು ಬೆರೆಸಿ ಕುಡಿಯುವುದರಿಂದ ನೂಲವ್ಯಾಧಿ, ರಕ್ತಭೇದಿ, ಅತಿಸಾರ, ಸಂಧಿವಾತ , ಚರ್ಮರೋಗಗಳು ನಿಯಂತ್ರಣಕ್ಕೆ ಬರುವವು.

- ಅರಿಶಿನ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಅಂಗಾಂಗಗಳಿಗೆ ಹಚ್ಚಿ ಸ್ನಾನ ಮಾಡಿದರೆ ಚರ್ಮರೋಗಗಳು ನಿವಾರಣೆಯಾಗುವುದು.

- ಇದರಲ್ಲಿರುವ ಅದ್ಭುತವಾದ ಆಂಟಿಬಯೋಟಿಕ್ ಅಂಶಗಳು ಅರಿಶಿನದಲ್ಲಿರುವ ಕರ್ಕುಮಿನ್ ಎಂಬ ಅಂಶವು ತನ್ನ ಉರಿಯೂತ ನಿವಾರಕ ಹಾಗು ಆಂಟಿಬ್ಯಾಕ್ಟೀರಿಯಲ್ ಗುಣಗಳಿಗೆ ಹೆಸರುವಾಸಿಯಾಗಿದೆ.

- ಅರಿಶಿನವನ್ನು ತ್ವಚೆಯ ಮೇಲೆ ಲೇಪಿಸಿಕೊಂಡರೆ ಮೊಡವೆಗಳು ಹಾಗು ಗುಳ್ಳೆಗಳು ಹಾಗು ಗುಳ್ಳೆಗಳು ಸಹ ನಿವಾರಣೆಯಾಗುತ್ತವೆ.
ಅರಿಶಿನ ಮತ್ತು ಶ್ರೀಗಂಧವನ್ನು ಹಾಲಿನ ಕೆನೆಯೊಂದಿಗೆ ಮಿಶ್ರಮಾಡಿ ಹಚ್ಚಿಕೊಂಡರೆ ಮೊಡವೆಗಳು ಮಾಗುತ್ತವೆ. ಚರ್ಮದ ಕಾಂತಿ ಹೆಚ್ಚುತ್ತದೆ.
ಸಾಮಾನ್ಯ ತ್ವಚೆಗೆ ಯೋಗರ್ಟ್ ಹಾಗು ಅರಿಶಿನವನ್ನು ಬಳಸುವುದು ಒಳ್ಳೆಯದು.

English summary :

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...