Fri,Apr26,2024
ಕನ್ನಡ / English

ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಐವರ ಬಂಧನ | Janata news

07 Nov 2020
986

ವಿಜಯಪುರ : ಭೀಮಾತೀರದ ರೌಡಿಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರು ಮತ್ತೆ ಐವರು ಆರೋಪಗಳನ್ನು ಬಂಧಿಸಿದ್ದಾರೆ.

ಅತಾಲಟ್ಟಿ ಗ್ರಾಮದ ಯಾಶೀನ್ ರಮಜಾನಸಾಬ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಊರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಬಂಧಿತ ಆರೋಪಿಗಳು.

ಬಂಧಿತರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಕ್ಕೆ ಪಡೆಯಲಾಗಿದೆ. ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಎಎಸ್ಪಿ ಡಾ.ರಾಮ ಅರಸಿದ್ದಿ, ಡಿವೈಎಸ್ ಪಿ ಲಕ್ಷ್ಮಿನಾರಾಯಣ, ಸಂಕದ ಸಿಪಿಐಗಳಾದ ಎಂ.ಕೆ. ದ್ಯಾಮಣ್ಣವರ, ರವೀಂದ್ರ‌ ನಾಯ್ಕೋಡಿ, ಸುನೀಲ‌ ಕಾಂಬಳೆ, ಸುರೇಶ ಬೆಂಡೆಗುಂಬಳ, ಬಸವರಾಜ ಮೂಕರ್ತಿಹಾಳ ಹಾಗೂ ಪಿಎಸ್ ಐ ತಂಡ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.

RELATED TOPICS:
English summary :Vijaypura

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...