Wed,Apr24,2024
ಕನ್ನಡ / English

ಶಿರಾ : ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಖಾತೆ ತೆರೆದು ಹೊಸ ಇತಿಹಾಸ | Janata news

10 Nov 2020
1088

ಶಿರಾ : ರಾಜ್ಯದಲ್ಲಿ ಆಡಳಿತರೂಡ ಬಿಜೆಪಿ ಜಯಬೇರಿ ಬಾರಿಸುವುದು ಬಹುತೇಕ ಖಚಿತ ಎನ್ನುವಂತಿದ್ದು, ಶಿರಾದಲ್ಲಿ ಇದೇ ಮೊದಲ ಬಾರಿಗೆ ಜಯಗಳಿಸುವ ಮೂಲಕ ಬಿಜೆಪಿ ಖಾತೆ ತೆರೆದು ಇತಿಹಾಸ ಸೃಷ್ಟಿಸಿದೆ. ಬಿಜೆಪಿ ಅಭ್ಯರ್ತಿ ರಾಜೇಶ್‌ ಗೌಡ ಅವರು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಸೋಲಿಸುವ ಮೂಲಕ ವಿಧಾನಸಭೆ ಪ್ರವೇಶಿಸುವುದು ಬಹುತೇಕ ಖಚಿತವಾದಂತಿದೆ.

ರಾಜೇಶ್‌ಗೌಡ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು. 13ನೇ ಸುತ್ತಿನಲ್ಲಿ 8,471 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ರಾಜೇಶ್‌ ಗೌಡ ಅವರ ಬಳಿಕ 15ನೇ ಸುತ್ತಿನ ಮತ ಎಣಿಕೆಯ ವೇಳೆ 1,765 ಅಂತರಕ್ಕೆ ಕುಸಿಯುವ ಮೂಲಕ ತೀವ್ರ ಪೈಪೋಟಿ ಎದುರಾಗಿತ್ತು.

21ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಪರ 66,599 ಮತಗಳು ಎಣಿಕೆಯಾಗಿದ್ದು ಕಾಂಗ್ರೆಸ್ ಪರ 55,825 ಮತಗಳು ಚಲಾವಣೆಯಾಗಿದ್ದು, ರಾಜೇಶ್‌ ಗೌಡ 10,774 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಇನ್ನೂ ಜೆಡಿಎಸ್‌ ಪರವಾಗಿ 30,507 ಮತಗಳು ಬಿದ್ದಿದೆ. ಇನ್ನೂ ಮೂರು ಸುತ್ತುಗಳ ಮತ ಎಣಿಕೆ ಪೂರ್ಣಗೊಳ್ಳ ಬೇಕಿರುವಾಗಲೇ ಬಿಜೆಪಿ ಪಾಳಯದಲ್ಲಿ ಸಂಭ್ರಮಾಚರಣೆ ಆರಂಭಗೊಂಡಿದೆ.

RELATED TOPICS:
English summary :Shira : Congress about to loose, BJP is all set to open account and history

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...