Sat,May18,2024
ಕನ್ನಡ / English

ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ಸಾವು: ನವ ಜೋಡಿಯ ಸಾವಿಗೆ ಅಸಲಿ ಕಾರಣ ಗೊತ್ತಾ? ಹೈ ಹೀಲ್ಸ್​​ ಚಪ್ಪಲಿ! | Janata news

11 Nov 2020
1260

ಮೈಸೂರು : ಮೈಸೂರಿನಲ್ಲಿ ಇದೇ ತಿಂಗಳು 22ರಂದು ಮದುವೆಯಾಗಲಿದ್ದ ನವಜೋಡಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮಗುಚಿದ್ದರಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆಯ ಹಿಂದಿನ ಕಾರಣ ಇದೀಗ ಬಯಲಾಗಿದೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ದುರಂತಕ್ಕೆ ನವ ವಧು ಧರಿಸಿದ್ದ ಹೈ ಹೀಲ್ಡ್‌ ಚಪ್ಪಲಿಯೇ ಪ್ರಮುಖ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಕಾವೇರಿ ನದಿ ಮಧ್ಯೆ ಫೋಟೋ ತೆಗೆಸಿಕೊಳ್ಳಲು ಚಂದ್ರು (28), ಶಶಿಕಲಾ (20) ಮುಂದಾಗಿದ್ದರು. ಶಶಿಕಲಾ ಹೈ ಹೀಲ್ಸ್​ ಚಪ್ಪಲಿ ಧರಿಸಿದ್ದರಿಂದ ತೆಪ್ಪದ ಮೇಲೆ ನಿಂತಾಗಿ ಅದು ಮಗುಚಿದೆ ಎಂಬುದು ಬಯಲಾಗಿದೆ.

ಉದ್ದದ ಗೌನ್ ಧರಿಸಿದ್ದ ಶಶಿಕಲಾ ಹೈಹೀಲ್ಸ್​​ ಚಪ್ಪಲಿ ಹಾಕಿಕೊಂಡು, ನದಿಯ ಮಧ್ಯೆ ತೆಪ್ಪದಲ್ಲಿ ನಿಂತು ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದರು. ಆಗ ತೆಪ್ಪ ಮಗುಚಿದೆ ಎಂದು ಪೊಲೀಸರ ಮುಂದೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

RELATED TOPICS:
English summary :Mysore: Couple pre wedding Photoshoot

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...