Sat,Apr27,2024
ಕನ್ನಡ / English

ಕಾಡಿನೊಳಗೆ 24 ಗಂಟೆಗಳ ಕಾಲ ಕಳೆದ 6 ವರ್ಷದ ಬಾಲಕಿ! | Janata news

12 Nov 2020
1253

ದಾವಣಗೆರೆ : ಆರು ವರ್ಷದ ಬಾಲಕಿಯೊಬ್ಬಳು ಕಾಡಿನಲ್ಲಿ 24 ಗಂಟೆಗಳ ಕಾಲ ಕಳೆದಿರುವ ಘಟನೆ ಹರಿಹರ ತಾಲೂಕಿನ ಮಲೇಬೆನ್ನೂರು ಸಮೀಪದ ಬಳಿಯ ಕೊಮಾರನಹಳ್ಳಿ ಅರಣ್ಯದಲ್ಲಿ ನಡೆದಿದೆ.

ಪಾಲಕರು ಮೆಕ್ಕೆಜೋಳದ ತೆನೆ ಮುರಿಯಲು ಹೋಗಿದ್ದ ವೇಳೆ ಅಟವಾಡುತ್ತಿದ್ದ ಬಾಲಕಿ ದಾರಿ ತಪ್ಪಿ ಕಾಡಿನೊಳಗೆ ತೆರಳಿದ್ದಳು. ವಾಪಸ್ಸಾಗುವ ದಾರಿ ತಿಳಿಯದೇ ಐದು ಕಿಲೋಮೀಟರ್​ನಷ್ಟು ಮುಂದೆ ತೆರಳಿದ ಬಾಲಕಿ ಕಾಡಿನಲ್ಲೇ ಅಳುತ್ತಾ ಕುಳಿತಿದ್ದಾಳೆ. ಜಮೀನ ಬಳಿ ಬಾಲಕಿ ಕಾಣದ್ದನ್ನು ಕಂಡು ಗಾಬರಿಗೊಳಗಾದ ಪೋಷಕರು ನಿರಂತರ ಹುಡುಕಾಟ ನಡೆಸಿದರು. ತಮ್ಮ ಮತ್ತು ಸುತ್ತಮುತ್ತಲಿನ ಜಮೀನಿನಲ್ಲಿ ಹುಡುಕಿದರೂ ಪತ್ತೆಯಾಗಿರಲಿಲ್ಲ.

ಅರಣ್ಯ ಇಲಾಖೆ ಸಿಬ್ಬಂದಿ ಬಾಲಕಿಯನ್ನು ವಾಪಸ್​ ಕರೆ ತರುವ ಮೂಲಕ ಪೋಷಕರ ಆತಂಕವನ್ನು ದೂರ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಕಾಡು ಪ್ರಾಣಿಗಳ ಕೈಗೆ ಸಿಗದೆ ಬಾಲಕಿ ಪಾರಾಗಿದ್ದಾರೆ.

RELATED TOPICS:
English summary :Davanagere

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...