Thu,Apr18,2024
ಕನ್ನಡ / English

ಭದ್ರಾ ನಾಲೆಯಲ್ಲಿ ಈಜಲು ಹೋಗಿ ಮುಳುಗಿ ಯುವಕ ಸಾವು | Janata news

13 Nov 2020
1249

ಚಿಕ್ಕಮಗಳೂರು : ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಕೊಚ್ಚಿ ಹೋಗಿ ಸ್ನೇಹಿತರ ಕಣ್ಣೆದುರೇ ಸಾವಿಗೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ ಶುಕ್ರವಾರ ನಡೆದಿದೆ.

ಮೃತನನ್ನ ವಿಶ್ವಾಸ್(22) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ವಿಶ್ವಾಸ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನಿಗೆ ಹಗ್ಗ ಎಸೆದು ಸಹಾಯ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. . ನಾಲ್ವರು ಯುವಕರು ಆತನನ್ನು ಉಳಿಸಲು ಹರಸಾಹಸ ಮಾಡಿದ್ದು, ರಕ್ಷಣೆ ಸಾಧ್ಯವಾಗದೇ ವಿಶ್ವಾಸ್ ನೀರಿನಲ್ಲಿ ಕೊಚ್ಚಿಹೋಗಿ, ವಿಶ್ವಾಸ್ ಸ್ನೇಹಿತರ ಕಣ್ಣೆದುರೇ ಕೊನೆಯುಸಿರೆಳೆದಿದ್ದಾನೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Chikkamagaluru

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...