Thu,Apr25,2024
ಕನ್ನಡ / English

ಅತ್ತೆ, ಮಾವ, ಪತ್ನಿ, ಪ್ರಿಯಕರನ ಕಾಟ: ಬೇಸತ್ತ ಪತಿ ಸೆಲ್ಪಿ ವಿಡಿಯೋಮಾಡಿ ಆತ್ಮಹತ್ಯೆ! | Janata news

18 Nov 2020
1180

ತುಮಕೂರು : ತನ್ನ ಹೆಂಡ್ತಿ, ಅತ್ತೆ ಮಾವನ ಹಿಂಸೆ ತಾಳಲಾರದೆ ವ್ಯಕ್ತಿಯೊಬ್ಬ ಕೀಟನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

ಲೋಕೇಶ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಸೆಲ್ಫಿ ವೀಡಿಯೋ ಮಾಡಿ ಕೀಟನಾಶಕ ಸೇವಿಸಿ ಆತ್ಮಹತೆಗೆ ಶರಣಾಗಿದ್ದಾನೆ.

ತನ್ನ ಸಾವಿಗೆ ಹೆಂಡ್ತಿ ಹೇಮಾ, ಅತ್ತೆ ಧನಲಕ್ಷ್ಮಿ, ಮಾವ ರಾಜು ಹಾಗೂ ಹೆಂಡತಿಯ ಪ್ರಿಯಕರ ಚೇತನ್ ಕಾರಣ ಅಂತಾ ತಿಳಿಸಿದ್ದಾನೆ. ಪುಢಾರಿ ರಾಜಕೀಯದವರನ್ನ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡ್ತಾರೆ. ನೀನು ಗಂಡಸು ಅಲ್ಲ ಅಂತಾ ಮನಬಂದಂತೆ ಕಿರುಕುಳ ‌ನೀಡುತ್ತಿದ್ದರು ಎಂದು ತನ್ನ ಅಳಲು ತೊಡಿಕೊಂಡಿದ್ದಾನೆ. ಇದಕ್ಕೆ ಬೇಸತ್ತು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಆತ ತಿಳಿಸಿದ್ದಾನೆ.

ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Tumkur

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...