Mon,May13,2024
ಕನ್ನಡ / English

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ: ಇಬ್ಬರ ಯುವಕರ ಬಂಧನ! | Janata news

25 Nov 2020
935

ಮಂಗಳೂರು : ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಬಳಸಿ ಯುವಕರೊಂದಿಗೆ ವ್ಯವಹರಿಸಿ ಅಶ್ಲೀಲ ಚಿತ್ರಗಳನ್ನು ಸಂಗ್ರಹಿಸಿ, ನಂತರ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಗೋಕುಲ್ ರಾಜ್ (20 ವ) ಮತ್ತು ಪವನ್ ಎಲ್. (20 ವ) ಬಂಧಿತರು. ಇಬ್ಬರೂ 20 ವರ್ಷದವರಾಗಿದ್ದಾರೆ.

ಸಾಕ್ಷಿ ರಾಜ್ ಎನ್ನುವ ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ರಚಿಸಿದ ಇವರಿಬ್ಬರು ಮಂಗಳೂರಿನ ಕೆಪಿಟಿ ನಿವಾಸಿ ರಾಜೇಶ್ ಎಂಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ನಂತರ ಮಹಿಳೆಯಂತೆ ಕರೆ ಮಾಡಿದ್ದಾರೆ, ಮಾತ್ರವಲ್ಲದೆ ರಾಜೇಶ್ ಗೆ ಮಹಿಳೆಯ ಅಶ್ಲೀಲ ಫೋಟೋಗಳನ್ನು ಕಳಿಸಿದ್ದಾರೆ. ಅದಕ್ಕೆ ಬದಲಾಗಿ ರಾಜೇಶ್ ಸಹ ನಗ್ನ ಚಿತ್ರಗಳನ್ನು ಕಳಿಸುವಂತೆ ಒತ್ತಾಯಿಸಿದ್ದಾರೆ.

ಒಮ್ಮೆ ರಾಜೇಶ್ ಫೋಟೋ ಕಳಿಸಿದ ನಂತರ ಅವರು ಹಣಕ್ಕಾಗಿ ಒತ್ತಾಯಿಸಲು ತೊಡಗಿದ್ದಾರೆ. ಅಲ್ಲದೆ ತಮ್ಮನ್ನು ತಾವು ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡ ಅವರು ರಾಜೇಶ್ ಗೆ ಬೆದರಿಕೆ ಹಾಕಲು ಸಹ ಮುಂದಾಗಿದ್ದಾರೆ.

ಈ ಕುರಿತು ರಾಜೇಶ್ ಪೊಲೀಸರಿಗೆ ದೂರು ನೀಡಿದ್ದು, ಸೈಬರ್ ಕ್ರೈಂ ಪೊಲೀಸ್ ನಿರೀಕ್ಷಕ ಬಿ.ಸಿ.ಗಿರೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

RELATED TOPICS:
English summary :Mangalore

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...