Sat,Apr27,2024
ಕನ್ನಡ / English

ಎರಡೂವರೆ ವರ್ಷದ ಕಂದಮ್ಮ ಮೇಲೆ ಅತ್ಯಾಚಾರ ಮಾಡಿದ ಕಾಮುಕ! ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಗು! | Janata news

26 Nov 2020
1079

ಹಾವೇರಿ : ಎರಡೂವರೆ ವರ್ಷದ ಕಂದಮ್ಮ ಮೇಲೆ ಅತ್ಯಾಚಾರ ಮಾಡಿದ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಣೆಬೆನ್ನೂರಿನ ವಸದವರ ಓಣಿಯ ಮನೆಯೊಂದರಲ್ಲಿ ಪಕ್ಕದ ಮನೆಯ ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಚನ್ನಪ್ಪ ಬಸವರಾಜಪ್ಪ ಎಮ್ಮೇರ (42) ಎಂಬಾತ ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತ ಮಗುವಿನ ತಂದೆ-ತಾಯಿ ಕೃಷಿ ಕೆಲಸಕ್ಕೆ ಹೋಗುವಾಗ ನಿತ್ಯವೂ ಮಗಳನ್ನು ಚನ್ನಪ್ಪನ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಚನ್ನಪ್ಪ ಗುರುವಾರ ಮಗುವನ್ನು ತನ್ನ ರೂಮಿಗೆ ಕರೆದುಕೊಂಡು ಅತ್ಯಾಚಾರ ಎಸಗಿ ಎಸ್ಕೇಪ್​ ಆಗಿದ್ದ.

ಮಧ್ಯಾಹ್ನ ಪಾಲಕರು ಬಂದು ನೋಡಿದಾಗ ಮಗು ಚನ್ನಪ್ಪನ ಕೋಣೆಯಲ್ಲಿ ರಕ್ತಸ್ರಾವದಿಂದ ಒದ್ದಾಡುತ್ತಿತ್ತು. ಆಕೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪ್ಪನನ್ನು ವಶಕ್ಕೆ ಪಡೆದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Haveri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...