Thu,Apr25,2024
ಕನ್ನಡ / English

ಸಂತೋಷ್​ ಆತ್ಮಹತ್ಯೆ ಯತ್ನಕ್ಕೆ ವಿಡಿಯೋ ಕಾರಣ: ಹೊಸ ಬಾಂಬ್​ ಸಿಡಿಸಿದ ಡಿಕೆಶಿ | Janata news

28 Nov 2020
864

ಕಾರವಾರ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಯಾವುದೋ ಒಂದು ವೈಯಕ್ತಿಕ ವಿಡಿಯೋ ಎತ್ತಿಕೊಂಡು ಹೋಗಿ, ಎಂಎಲ್​ಸಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೇ ಇತ್ತು. ಎಂಎಲ್​ಸಿ ಮತ್ತು ಮಂತ್ರಿ ಇಬ್ಬರೂ ಸೇರಿ ಸಿಎಂ ಹಾಗೂ ಸಂತೋಷ್​ಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಕೇಳಿದ್ದೆ. ಅದರ ಸಂತ್ಯಾಂಶ ಏನಿದೆ ಎಂದು ಗೊತ್ತಿಲ್ಲ. ಅದೇ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದರು.

ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಅಂತ ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ.

ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸುವುದರಲ್ಲಿ ಅರ್ಥವಿಲ್ಲ. ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

RELATED TOPICS:
English summary :DKShivakumar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...