Wed,Apr24,2024
ಕನ್ನಡ / English

ಮಾದಕ ದ್ರವ್ಯದಿಂದ ಸರ್ಕಾರ ನಡೆಸುತ್ತಿದ್ದರು ಹೇಳಿಕೆ: ನಳಿನ್ ಕುಮಾರ್‌ಗೆ ಏನೋ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು: ಡಿಕೆಶಿ | Janata news

28 Nov 2020
927

ಕಾರವಾರ: : ಸಿದ್ದರಾಮಯ್ಯ ಅವರು ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಶಿರಸಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ, ನಳೀನ್​ ಕುಮಾರ್ ಕಟೀಲ್​ಗೆ ಏನೋ ಹೆಚ್ಚು ಕಡಿಮೆಯಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ನಾನು ಕೂಡ ಅದೇ ಸರ್ಕಾರದಲ್ಲಿದ್ದೆ. ಸರ್ಕಾರವನ್ನು ಮಾದಕ ದ್ರವ್ಯದಿಂದ ನಡೆಸುತ್ತಿದ್ದಾರೆ ಎಂದಾದರೆ ಇವರು ಎಫ್‌ಐಆರ್ ಏಕೆ ಮಾಡಿಲ್ಲ. ಯಾವುದೋ ಸಣ್ಣಪುಟ್ಟ ನಟಿಯರನ್ನು ಹಿಡಿದಿದ್ದಾರಷ್ಟೆ ಎಂದರು.

ಸಿದ್ದರಾಮಯ್ಯ ಅವರು 5 ವರ್ಷ ಮಾದಕ ದ್ರವ್ಯದ ಹಣದಲ್ಲಿ ಸರ್ಕಾರ ನಡೆಸುತ್ತಿದ್ದರು ಎಂಬುದು ಸತ್ಯವೇ ಆಗಿದ್ದರೆ, ಎಫ್‌ಐಆರ್ ದಾಖಲಿಸಲಿಲ್ಲವೇಕೆ? ನಳಿನ್ ಕುಮಾರ್ ಕಟೀಲ್ ಅವರಿಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಆಸ್ಪತ್ರೆಗೆ ಸೇರಿಸಬೇಕು. ಅವರ ಹೇಳಿಕೆ ಅವರಿಗೇ ಅರ್ಥವಾಗಬೇಕು ಎಂದು ಹೇಳಿದ್ದಾರೆ.

ಯಾರೋ ಸಣ್ಣ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸರ್ಕಾರದಲ್ಲಿ ಇದ್ದವನೇ. ಅವರು ಎಫ್‌ಐಆರ್ ಹಾಕಲಿ ನೋಡೋ. ನಮ್ಮಲ್ಲಿ ಇದ್ದ ಸಾಕಷ್ಟು ನಾಯಕರು ಅವರ ಸರ್ಕಾರದಲ್ಲಿ ಇದ್ದಾರಲ್ಲವೇ... ಅವರ ಮೇಲೂ ದೂರು ದಾಖಲು ಮಾಡಲಿ ಎಂದು ಸವಾಲೆಸೆದಿದ್ದಾರೆ.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ.ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಬಂದ ಹಾಗೆ ಆಗುತ್ತದೆ ಎಂದರು.

RELATED TOPICS:
English summary :DKShivakumar

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...