Sun,May19,2024
ಕನ್ನಡ / English

502 ಕೆ.ಜಿ. ರಕ್ತಚಂದನ ಸಾಗಿಸುತ್ತಿದ್ದ ಆರೋಪಿಗಳ ಬಂಧನ! ಭಯಾನಕ ಕೊಲೆ ಮಾಡಿದ್ದ ಆರೋಪಿ ! | Janata news

30 Nov 2020
984

ಬೆಂಗಳೂರು : ರಕ್ತಚಂದನ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಡಿ ಬಂಧಿತನಾಗಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಮೂರು ವರ್ಷದ ಹಿಂದೆ ಮಾಡಿದ ಕೊಲೆ ಪ್ರಕಣವನ್ನು ಸಹ ಬಾಯ್ಬಿಟ್ಟಿದ್ದಾನೆ.

ಗೂಡ್ಸ್ ವಾಹನವೊಂದರಲ್ಲಿ 502 ಕೆ.ಜಿ. ರಕ್ತ ಚಂದನ ಮರದ ತುಂಡುಗಳನ್ನು ಆರ್.ಟಿ.ನಗರದಿಂದ ಅಕ್ರಮವಾಗಿ‌ ಸಾಗಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸುಹೇಲ್ ಖಾನ್, ಅಬ್ದುಲ್ ಬಸೀರ್, ಅನೀಸಾ ಫಾತಿಮಾ ಎಂಬುವರನ್ನು ಬಂಧಿಸಿದ್ದರು.

ಈ ಪೈಕಿ ಸುಹೇಲ್ ನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಮೂರು ವರ್ಷದ ಹಿಂದೆ ಕೊಲೆ ನಡೆಸಿರುವ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಬಂಧಿತರಿಂದ 502 ಕೆ.ಜಿ. ರಕ್ತಚಂದನ ಮರದ ತುಂಡುಗಳು ಹಾಗೂ ಒಂದು ಟಾಟ್ ಏಸ್ ವಾಹನ ಜಪ್ತಿ ಮಾಡಲಾಗಿದೆ. ಆರ್‍ಟಿ ನಗರದಿಂದ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ‌‌ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ನಿವಾಸಿಯಾದ ಸುಹೇಲ್,‌ 2017 ರಲ್ಲಿ ನೂರ್ ಎಂಬುವನನ್ನು ಬೆಂಗಳೂರಿನಿಂದ ಕಾರಿನಲ್ಲಿ ಅಪಹರಿಸಿಕೊಂಡು ಗೌರಿಬಿದನೂರಿನ ಫಾರ್ಮ್ ಹೌಸ್ ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆ‌ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಇದೇ ಪ್ರಕರಣದಲ್ಲಿ‌ ಮೂವರು ಆರೋಪಿಗಳು ತಲೆ‌ ಮರೆಸಿಕೊಂಡಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...