Thu,Apr25,2024
ಕನ್ನಡ / English

ಪ್ರೀತಿಯಲ್ಲಿ ಮೋಸ ಹೋಗಿದ್ದ ಯುವತಿಯ ಮಗು ಮಾರಾಟ ಮಾಡಿದ್ದ ವೈದ್ಯನ ವಿರುದ್ಧ ಎಫ್​ಐಆರ್​! | Janata news

01 Dec 2020
975

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುಟ್ಟ ಮಗುವನ್ನು ಮಾರಾಟ ಮಾಡಿದ ಆರೋಪದ ಮೇಲೆ ವೈದ್ಯ ಹಾಗೂ ದಾದಿಯರು ಸೇರಿದಂತೆ ನಾಲ್ವರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಪ್ರೀತಿಸಿ ಮೋಸ ಹೋಗಿದ್ದ ತೀರ್ಥಹಳ್ಳಿ ಮೂಲದ ಯುವತಿಯು ಗರ್ಭ ಧರಿಸಿದ್ದು, ಆ ಯುವತಿಗೆ ಹೆರಿಗೆ ಮಾಡಿಸಿ ಆಕೆಯನ್ನು ಬೆದರಿಸಿ ವೈದ್ಯ ಮಗುವನ್ನು ತಮಿಳುನಾಡು ಮೂಲದ ದಂಪತಿಗೆ 50ಸಾವಿರ ರೂ.ಗೆ ಮಾರಾಟ ಮಾಡಿದ್ದ.

ತಮಿಳುನಾಡು ಮೂಲದ, ಶೃಂಗೇರಿಯಲ್ಲಿ ವಾಸವಿದ್ದ ದಂಪತಿಯಿಂದ 50 ಸಾವಿರ ರೂಪಾಯಿ ಹಣ ಪಡೆದು ಮಗು ಮಾರಾಟ ಮಾಡಿದ್ದ ಎನ್ನಲಾಗಿದೆ. ಎಂಟು ತಿಂಗಳ ಬಳಿಕ ಪ್ರಕರಣ ಬಯಲಿಗೆ ಬಂದಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಮಗು‌ ಮಾರಾಟ ಮಾಡಿರುವ ಪ್ರಕರಣ ನಡೆದಿದ್ದು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಬಾಲಕೃಷ್ಣ ದಾದಿಯರಾದ ಶೋಭಾ, ರೇಷ್ಮಾ ಮತ್ತು ಮಗುವನ್ನು ತೆಗೆದುಕೊಂಡಿದ್ದ ಮಹಿಳೆ ಪ್ರೇಮಲತಾ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

RELATED TOPICS:
English summary :Chikkamagaluru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...