ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು,"/>
Sun,Apr28,2024
ಕನ್ನಡ / English

ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದ ಸಾಕಷ್ಟು ಜನರಿದ್ದಾರೆ: ಸಿದ್ದರಾಮಯ್ಯ | Janata news

01 Dec 2020
1104

ಬೆಂಗಳೂರು : ದೇಶದಲ್ಲಿ 600 ವರ್ಷಗಳ ಕಾಲ ಆಳ್ವಿಕೆ ನಡೆಸಿದ ಮೊಗಲರ ಕಾಲದಲ್ಲಿ ಹಿಂದೂ-ಮುಸ್ಲಿಂ ಕ್ರಾಸ್‌ ಆಗಿ ಹುಟ್ಟಿದವರು ಸಾಕಷ್ಟು ಜನರಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿ ಅಸಂವಿಧಾನಿಕ. ಕಾನೂನಿನಲ್ಲಿ ವಯಸ್ಕರಾದವರಿಗೆ ಯಾರನ್ನು ಬೇಕಾದರು ಮದುವೆಯಾಗುವ ಸ್ವಾತಂತ್ರ್ಯ ಇದೆ. ಆದರೆ ವಿವೇಕ ಇಲ್ಲದೆ ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.

ಹಸು ಮುದಿಯಾದಾಗ, ಗೊಡ್ಡಾದಾಗ ಏನು ಮಾಡಬೇಕು. RSS‌ನವರು ಅದನ್ನು ಮನೆಗೆ ತೆಗೆದುಕೊಂಡು ಹೋಗ್ತಾರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಾಲು, ಬೆಣ್ಣೆಯನ್ನು ತಿಂದವರು RSS‌ನವರು. ರೈತರು ಮಾತ್ರ ಸಗಣಿ ಹೊತ್ತುಕೊಂಡೇ ಇರಬೇಕಾ? ಎಂದು ಪ್ರಶ್ನಿಸಿದರು.

ನಾನು ಸಗಣಿಯನ್ನೂ ಎತ್ತಿದ್ದೇನೆ, ಗಂಜಲ ಬಾಚಿದ್ದೇನೆ. ಇವರು ಯಾವತ್ತಾದ್ರೂ ಸಗಣಿಯನ್ನು ಎತ್ತಿದ್ದಾರಾ?ಗೋಪೂಜೆ ಅಂತಾರೆ, ಆದ್ರೆ ಅದಕ್ಕೆ ಹುಲ್ಲನ್ನ ಹಾಕಿದ್ದಾರಾ? ಹುಚ್ಚರ ಸಂತೆಯಲ್ಲಿ ಉಂಡವನೇ ಜಾಣ ಅನ್ನುವಂತಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಲವ್ ಜಿಹಾದ್ ಕಾಯ್ದೆ ತರುತ್ತೇವೆಂಬುದು ಮೂರ್ಖತನ. ಇದೊಂದು ಮೂರ್ಖತನದ ಚಿಂತನೆ ಎಂದ ಸಿದ್ದರಾಮಯ್ಯ ಬಿಜೆಪಿಯವರು ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾರೆ. ಹಿಂದೂ-ಮುಸ್ಲಿಮರು ಮದುವೆಯಾಗಬಾರದು ಅಂತಾರೆ. ಮುಸ್ಲಿಮರು 600 ವರ್ಷಗಳ ಕಾಲ ಆಳ್ವಿಕೆ ಮಾಡಿದ್ದಾರೆ. ಆಗ ಸಾಕಷ್ಟು ಸಂಬಂಧಗಳು ಬೆಳೆದುಬಿಟ್ಟಿವೆ ಎಂದು ಹೇಳಿದರು.

RELATED TOPICS:
English summary :Siddaramaiah

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...