Tue,Apr23,2024
ಕನ್ನಡ / English

ಬಸ್ಸು -ಕಾರು ಡಿಕ್ಕಿ: ಸಾರಿಗೆ ಬಸ್​ಗೆ ಶಾಸಕರ ಪುತ್ರನ ಕಾರು ಡಿಕ್ಕಿ! | Janata news

03 Dec 2020
1356

ಹಾವೇರಿ : ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಪುತ್ರ ಯುವರಾಜ ಬಳ್ಳಾರಿ ಚಲಾಯಿಸುತ್ತಿದ್ದ ಕಾರು ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ.

ಅಪಘಾತದ ಪರಿಣಾಮ ಕಾರಿನ ಮುಂಭಾಗ ಮತ್ತು ಬಸ್ ಹಿಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯುವರಾಜ್ ಬಳ್ಳಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಶಿಗ್ಗಾವಿ ಪೊಲೀಸರು ಕಾರು ಮತ್ತು ಬಸ್ಸನ್ನು ವಶಕ್ಕೆ ಪಡೆದು ಠಾಣೆಗೆ ತಂದಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Haveri

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...