Mon,May20,2024
ಕನ್ನಡ / English

ಉದ್ಯಮಿ ವಿಜಯ್ ಮಲ್ಯ ಒಡೆತನದ ₹14 ಕೋಟಿ ಮೌಲ್ಯದ ಆಸ್ತಿ ಜಪ್ತಿ! | Janata news

05 Dec 2020
1424

ನವದೆಹಲಿ : ಅಕ್ರಮ ಹಣ ವರ್ಗಾವಣೆ ನಿಗ್ರಹ ಕಾನೂನಿನಡಿ ಉದ್ಯಮಿ ವಿಜಯ್ ಮಲ್ಯ ಒಡೆತನದ ಫ್ರಾನ್ಸ್‌ನಲ್ಲಿದ್ದ ₹14 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಜಾರಿ ನಿರ್ದೇಶನಾಲಯದ (ಇ.ಡಿ.) ಮನವಿ ಮೇರೆಗೆ ಫ್ರಾನ್ಸ್ ನ 32 ಅವೆನ್ಯೂದಲ್ಲಿ ಇರುವ ಆಸ್ತಿಯನ್ನು ಫ್ರೆಂಚ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಮೌಲ್ಯ 1.6 ಮಿಲಿಯನ್ ಯುರೋ (14 ಕೋಟಿ ರುಪಾಯಿ). ಕಿಂಗ್ ಫಿಷರ್ ಏರ್ ಲೈನ್ಸ್ ಲಿಮಿಟೆಡ್ ಬ್ಯಾಂಕ್ ಖಾತೆಯಿಂದ ವಿದೇಶಕ್ಕೆ ದೊಡ್ಡ ಮೊತ್ತ ವರ್ಗಾವಣೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ ಎಂದು ಇ.ಡಿ. ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ನಿಗ್ರಹ ಕಾಯ್ದೆಯಡಿ ಈ ತನಿಖೆ ನಡೆದಿದ್ದು, ಫ್ರಾನ್ಸ್‌ನಲ್ಲಿ ಆಸ್ತಿ ಮಾಡಲು ಕಿಂಗ್ ಫಿಷರ್ ಏರ್‌ಲೈನ್ ಖಾತೆಯಿಂದ ಭಾರಿ ಪ್ರಮಾಣದ ಹಣ ವರ್ಗಾವಣೆಯಾಗಿದೆ ಎಂದು ತಿಳಿಸಿದೆ.

ಈಗ ಸ್ಥಗಿತಗೊಂಡಿರುವ ಕಿಂಗ್‌ಫಿಶರ್ ಏರ್‌ಲೈನ್ಸ್ ಸರ್ಕಾರಿ ಸ್ವಾಮ್ಯದ ಭಾರತೀಯ ಬ್ಯಾಂಕುಗಳಿಂದ ತೆಗೆದುಕೊಂಡ ಸಾಲಗಳಿಗೆ ಸಂಬಂಧಿಸಿದಂತೆ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪವನ್ನು ವಿಜಯ ಮಲ್ಯ ಎದುರಿಸುತ್ತಿದ್ದಾರೆ. ಬ್ಯಾಂಕುಗಳ ಹಕ್ಕುಗಳ ಪ್ರಕಾರ, ಮಲ್ಯ ಅವರು ಭಾರತದ ಬ್ಯಾಂಕುಗಳಿಗೆ 9,000 ಕೋಟಿ ರೂ. ನೀಡಬೇಕಿದೆ.

RELATED TOPICS:
English summary :Enforcement Directorate has seized assets worth 1.6 million euros (Rs 14.35 crore) in France belonging to fugitive businessman Vijay Mallya .

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...