Sat,May04,2024
ಕನ್ನಡ / English

ಕೃಷಿ ಕಾನೂನು ತಿದ್ದುಪಡಿ : ಕೇಂದ್ರದ ಕರಡು ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಪ್ರತಿಭಟನಾಕಾರರು | Janata news

09 Dec 2020
1773

ನವದೆಹಲಿ : ಹೊಸ ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಕೇಂದ್ರ ಸರ್ಕಾರದ ಕರಡು ಪ್ರಸ್ತಾಪವನ್ನು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ರೈತ ಸಂಘಗಳು ಬುಧವಾರ ಅದನ್ನು, ಅಸ್ಪಷ್ಟ, ಎಂದು ಕರಣ ನೀಡಿ ಪ್ರಸ್ತಾಪವನ್ನು ತಿರಸ್ಕರಿಸಿವೆ. ಅಲ್ಲದೇ, ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ದರ್ಶನ್ ಪಾಲ್, ಸಿಂಗು ಗಡಿಯಲ್ಲಿ (ದೆಹಲಿ-ಹರಿಯಾಣ ಗಡಿ) ಈ ಕುರಿತು ಹೇಳಿಕೆ ನೀಡಿದ್ದಾರೆ.

ಈ ಮೂರು ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಎಂಎಸ್‌ಪಿಗೆ ಭರವಸೆ ನೀಡಬೇಕು, ಎಂದು ನಾವು ಒತ್ತಾಯಿಸಿದ್ದೇವೆ. ಕರಡು ಪ್ರಸ್ತಾಪಗಳು ಅಸ್ಪಷ್ಟವಾಗಿವೆ. ನಾವು ಒಂದರ ನಂತರ ಒಂದು ರಸ್ತೆಯನ್ನು ನಿರ್ಬಂಧಿಸುತ್ತೇವೆ(ದೆಹಲಿಗೆ ಹೋಗುವ ರಸ್ತೆಗಳು), ಎಂದು ಪಂಜಾಬ್ ರೈತರ ಸಂಘಗಳ ಮುಖಂಡರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವು 14ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಕೇಂದ್ರವು ಇಂದು, ಲಿಖಿತ ಭರವಸೆಯನ್ನು, ನೀಡುವ ಮೂಲಕ ಪ್ರಸ್ತಾವ ಸಲ್ಲಿಸಿತ್ತು. 13 ಆಂದೋಲನ ಮಾಡುವ ರೈತ ಸಂಘಗಳಿಗೆ ಕಳುಹಿಸಲಾದ ಕರಡು ಪ್ರಸ್ತಾವನೆಯಲ್ಲಿ, ಎಎಮ್‌ಪಿಸಿಯನ್ನು ಬಲಪಡಿಸಲು ಎಲ್ಲಾ ಖಾಸಗಿ ಮಂಡಿಗಳ ನೋಂದಣಿಗೆ ಕೇಂದ್ರ ಭರವಸೆ ನೀಡಿದೆ.

ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಭೇಟಿಯು ಅಸ್ತವ್ಯಸ್ತತೆಯನ್ನು ಮುರಿಯಲು ವಿಫಲವಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಇಂದು ನಿಗದಿಯಾಗಿದ್ದ - ಪ್ರತಿಭಟನೆಗಳು ಪ್ರಾರಂಭವಾದ ಆರನೆಯ ಸಭೆಯಲ್ಲಿ ಕೃಷಿ ಮುಖಂಡರು ಹಾಜರಾಗಲು ನಿರಾಕರಿಸಿದ ನಂತರ ಅದನ್ನು ರದ್ದುಪಡಿಸಲಾಗಿದೆ.

RELATED TOPICS:
English summary :Farm law amendment : Central govt draft proposal rejected by farm protesters

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...