Tue,May07,2024
ಕನ್ನಡ / English

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‍ಗಳ ಮೇಲೆ ಕಲ್ಲು ತೂರಾಟ! | Janata news

11 Dec 2020
1960

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ನೌಕರರು ಮಾಸ್ಕ್ ಧರಿಸಿಕೊಂಡು ಪ್ರತಿಭಟನೆಗೆ ಇಳಿದಿದ್ದಾರೆ.

ಬಸ್‍ಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನೆಲಮಂಗಲ, ಕಲಬುರಗಿ, ಹೊಸಕೋಟೆ ಮೈಸೂರು ಸೇರಿದಂತೆ ವಿವಿ ಧೆಡೆ ಬೆಂಗಳೂರಿಗೆ ಬರುತ್ತಿದ್ದ ಬಸ್‍ಗಳ ಮೇಲೆ ಕಲ್ಲು ತೂರಿರುವುದರಿಂದ ಬಸ್ ಮುಂಭಾ ಗದ ಗಾಜು ಪುಡಿಪುಡಿಯಾಗಿದೆ.

ರಾಮನಗರದಲ್ಲಿ ಮೈಸೂರಿನಿಂದ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು ತೂರಿ ಬಸ್‍ನ ಗಾಜು ಪುಡಿ ಮಾಡಲಾಗಿದೆ. ಚನ್ನಪಟ್ಟಣ ತಾಲ್ಲೂಕಿನ ಮುದುಗೆರೆ ಗ್ರಾಮದ ಬಳಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು ಹೊಡೆಯಲಾಗಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‍ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದು, ಕೆಲವು ಬಸ್‍ಗಳು ಜಖಂಗೊಂಡಿವೆ.

ಶಿವಮೊಗ್ಗದಲ್ಲೂ ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲಬುರ್ಗಿಯಲ್ಲೂ ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಾರಿಗೆ ಬಸ್ ಮೇಲೆ ದಿಢೀರ್ ಕಲ್ಲು ತೂರಾಟ ನಡೆಸಿದ್ದರಿಂದಾಗಿ, ಗ್ಲಾಸ್ ಹೊಡೆದು, ಚೂರು ಚಾಲಕನ ಕಣ್ಣಿಗೆ ತಗುಲಿ ಗಾಯವಾಗಿದೆ.

ಬೆಂಗಳೂರಿನಲ್ಲಿ ಯಶವಂತಪುರ ಟಿಟಿಎಂಸಿ, ಕೊಡಿಗೆಹಳ್ಳಿ, ಕೂಡ್ಲಿಗೇಟ್, ಕೊತ್ತನೂರು, ಸಿಂಗಸಂದ್ರ ಸೇರಿದಂತೆ 9 ಕಡೆ ಬಿಎಂಟಿಸಿ ಬಸ್‍ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದು ಬಸ್‍ಗಳ ಗಾಜುಗಳು ಒಡೆದಿದೆ.

RELATED TOPICS:
English summary :Bangalore

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...