Fri,Apr26,2024
ಕನ್ನಡ / English

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ! | Janata news

11 Dec 2020
1884

ದಾವಣಗೆರೆ: : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂಪಾಯಿಗಳು ದಂಡ ವಿಧಿಸಿದೆ.

ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯ ಮೇಲೆ 33 ವರ್ಷದ ಸಾಧಿಕ್​ ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಇಮಾಂ ನಗರದ ವಾಸಿ ಸಾಧಿಕ್ (33) ಶಿಕ್ಷೆಗೆ ಗುರಿಯಾದವ.

ಮೇ 19, 2019ರಂದು ಮಧ್ಯಾಹ್ನ 3ರ ವೇಳೆ ನಗರದ ಕಟ್ಟೆಯೊಂದರ ಬಳಿ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾಧಿಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆದು ಆರೋಪಿ ಸಾಧಿಕ್ ಅಪರಾಧಿ ಎಂದು ಸಾಬೀತಾದ ಹಿನ್ನೆಲೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ನಾಗಶ್ರೀ ಅವರು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

RELATED TOPICS:
English summary :Davanagere

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...