ಮಹಾತ್ಮ ಗಾಂಧಿ ಪ್ರತಿಮೆಯನ್ನು"/>
Sun,May19,2024
ಕನ್ನಡ / English

ಅಮೇರಿಕದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಕೃಷಿ ಕಾನೂನು ಪ್ರತಿಭಟನಾಕಾರರು | Janata news

13 Dec 2020
1576

ವಾಶಿಂಗ್ಟನ್ : ಅಮೇರಿಕಾದ ಭಾರತೀಯ ರಾಯಭಾರ ಕಚೇರಿಯ ಎದುರಿನ ಮಹಾತ್ಮಾ ಗಾಂಧಿ ಮೆಮೋರಿಯಲ್ ಪ್ಲಾಜಾ ಮುಂದಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಭಾರತೀಯ ಫಾರ್ಮ್ ಮಸೂದೆಗಳ ವಿರುದ್ಧದ ಪ್ರತಿಭಟನಾಕಾರರು ಧ್ವಂಸಗೊಳಿಸಿರುವ ಅತಿರೇಕದ ಮತ್ತು ನಾಚಿಕೆಗೇಡಿನ ಸಂಗತಿ ವರದಿಯಾಗಿದೆ.

ಅಮೇರಿಕ ಭಾರತೀಯ ರಾಯಭಾರ ಕಚೇರಿಯು ಮಹಾತ್ಮ ಗಾಂಧಿ ಪ್ರತಿಮೆಯನ್ನು ಪ್ರತಿಭಟನಾಕಾರರು ಅಪವಿತ್ರಗೊಳಿಸಿದ ಕೃತ್ಯವನ್ನು ಬಲವಾಗಿ ಖಂಡಿಸುಸಿದೆ ಮತ್ತು ಭಾರತವು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳೊಂದಿಗೆ ತೀವ್ರ ಪ್ರತಿಭಟನೆ ನಡೆಸಿದೆ ಮತ್ತು ಈ ವಿಷಯವನ್ನು ಡಿಪಾರ್ಟ್ಮೆಂಟ್ ಆಫ್ ಸ್ಟೇಟ್ ಗೆ ವಿಷಯವನ್ನು ಕೊಂಡೊಯ್ದಿದೆ.

ವಾಷಿಂಗ್ಟನ್‌ನ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಪ್ರತಿಭಟನಾಕಾರರು ಅಪವಿತ್ರಗೊಳಿಸುವಾಗ, ಖಲಿಸ್ತಾನ್ ಧ್ವಜಗಳನ್ನು ಸ್ಥಳದಲ್ಲಿಯೇ ಕಂಡುಬಂದಿದೆ.

ಈ ತಿಂಗಳ ಆರಂಭದಲ್ಲಿ ಲಂಡನ್‌ನ ಭಾರತೀಯ ಹೈಕಮಿಷನ್‌ನ ಹೊರಗೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಭಾರತ ವಿರೋಧಿ ಮತ್ತು ರೈತ ಪರ ಘೋಷಣೆಗಳನ್ನು ಎತ್ತಿದ ಸಂದರ್ಭದಲ್ಲೂ ಖಲಿಸ್ತಾನ್ ಧ್ವಜಗಳು ಕಂಡುಬಂದಿದ್ದವು.

ಅದರಲ್ಲೂ ನವದೆಹಲಿಯಲ್ಲಿ ನಡೆಯುತ್ತಿರುವ ಪಂಜಾಬ್ ರೈತರ ಪ್ರತಿಭಟನೆಯಲ್ಲೂ ಪ್ರತಿಭಟನಾಕಾರರಿಂದ ಅಲ್ಲಲ್ಲಿ ಖಲಿಸ್ತಾನ್ ಪರ ಘೋಷಣೆಗಳು ಪದೇಪದೇ ಕೇಳಿ ಬರುತ್ತಿರುವ ಆತಂಕಕಾರಿ ಬೆಳವಣಿಗೆ ನಡೆಯುತ್ತಿದೆ.

RELATED TOPICS:
English summary :Mahatma Gandhi statue defaced by anti-farm activists in US

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...