Sat,May11,2024
ಕನ್ನಡ / English

ಸಚಿವ ಲಕ್ಷ್ಮಣ ಸವದಿ ಲಿಖಿತ ಭರವಸೆ ತಲುಪಿಸುವವರೆಗೂ ಮುಷ್ಕರ ಹಿಂಪಡೆಯಲ್ಲ: ಕೋಡಿಹಳ್ಳಿ ಚಂದ್ರಶೇಖರ್ | Janata news

14 Dec 2020
981

ಬೆಂಗಳೂರು : ಸಚಿವರು ಬರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಚಿವ ಲಕ್ಷ್ಮಣ ಸವದಿ ಇಲ್ಲಿಗೆ ಬಂದು ನಿನ್ನೆ ಕೊಟ್ಟ ಭರವಸೆಗಳ ಈಡೇರಿಕೆ ಬಗ್ಗೆ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಬೇಕು ಎಂದು ಕೋಡಿಹಳ್ಳಿ ಹೇಳಿದರು.

ಸಾರಿಗೆ ನೌಕರರು ಮುಂದಿಟ್ಟಿದ್ದ 10 ಬೇಡಿಕೆಗಳ ಪೈಕಿ ಸರ್ಕಾರ ಒಂಬತ್ತನ್ನ ಈಡೇರಿಸಲು ಒಪ್ಪಿದೆ. ಆದರೆ, ಇದು ಬಾಯಿ ಮಾತಿನದ್ದಾಗದೆ ಲಿಖಿತ ರೂಪದಲ್ಲಿರಲಿ. ಸರ್ಕಾರದ ಕಡೆಯಿಂದ ಒಬ್ಬ ಸಚಿವರ ಮೂಲಕ ಈ ಲಿಖಿತ ಭರವಸೆಯನ್ನು ಈ ಸ್ಥಳಕ್ಕೆ ಬಂದು ತಲುಪಲಿ. ಆ ನಂತರ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಆರನೇ ವೇತನ ಪರಿಷ್ಕರಣೆ ಮಾಡುವ ನಿರ್ಧಾರದಲ್ಲಿ ಇನ್ನೂ ಗೊಂದಲ ಇದೆ. ಆರನೇ ವೇತನ ಆಯೋಗದ ಪ್ರಕಾರ ವೇತನ ಯಾವಾಗಿನಿಂದ ಕೊಡುತ್ತೀರಾ? ಸರ್ಕಾರ ನಮಗೆ ಸ್ಪಷ್ಟತೆ ಕೊಡಲಿ.

ಅಡ್ಡಗೋಡೆ ಮೇಲೆ ದೀಪವಿಡುವ ಕೆಲಸ ಮಾಡಬೇಡಿ. ಸಾರಿಗೆ ಸಚಿವರೇ ನೀವು ನಿನ್ನೆ ಹೇಳಿದ್ದನ್ನ ಲಿಖಿತ ರೂಪದಲ್ಲಿ ಕೊಡಿ. ನಮಗೆ ಸಾರ್ವಜನಿಕರ ಹಾಗೂ ಕಾರ್ಮಿಕರ ಹಿತವೂ ಮುಖ್ಯ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆಯನ್ನ ನೀಡಬೇಕು ಎಂದು ಚಂದ್ರು ಹೇಳಿದರು. 6ನೇ ವೇತನ ಜಾರಿಯಾಗಿದೆ ಎಂಬ ಆದೇಶ ಪ್ರತಿ ಬೇಕಾಗಿದೆ. ಆದೇಶ ಪ್ರತಿ ಯಾವಾಗ ಕೊಡುತ್ತೀರಾ? ಎಂದು ತಿಳಿಸಬೇಕು ಎಂದು ಚಂದ್ರು ಪ್ರಶ್ನಿಸಿದರು.

RELATED TOPICS:
English summary :KSRTC Strike

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...