ಭಯೋತ್ಪಾದಕರನ್ನು ತಟಸ್ಥಗೊಳಿಸುವಲ್ಲಿ ಭಾರತೀಯ ಪಡೆಯ ಯೋಧರು ಯಶಸ್ವಿಯಾಗಿದ್ದು, ಇನ್ನೊಬ್ಬ ಸಹಚರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳ ಭಂಡಾರವನ್ನು ವಶಪಡಿಸಿಕೊಂಡಿರುವುದಾಗಿ"/>
Sun,Apr28,2024
ಕನ್ನಡ / English

ಜಮ್ಮು ಮತ್ತು ಕಾಶ್ಮೀರ : ಎನ್ಕೌಂಟರ್ ನಲ್ಲಿ 2 ಉಗ್ರರು ತಟಸ್ಥ, 1 ಸೆರೆ, ಅಪಾರ ಶಸ್ತ್ರಾಸ್ತ್ರ ವಶ | Janata news

14 Dec 2020
1205

ಪೂಂಚ್ : ಪೂಂಚ್‌ನ ಪೋಶಾನಾ ಪ್ರದೇಶದಲ್ಲಿ ಗುಂಡು ಹಾರಿಸಲ್ಪಟ್ಟ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರಗಾಮಿ ಸಂಘಟನೆಯ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ತಟಸ್ಥಗೊಳಿಸುವಲ್ಲಿ ಭಾರತೀಯ ಪಡೆಯ ಯೋಧರು ಯಶಸ್ವಿಯಾಗಿದ್ದು, ಇನ್ನೊಬ್ಬ ಸಹಚರನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳ ಭಂಡಾರವನ್ನು ವಶಪಡಿಸಿಕೊಂಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

ಗುಂಡಿನ ಕಾಳಗದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಪಾಕ್ ಮೂಲದ ಸಾಜಿದ್ ಮತ್ತು ಬಿಲಾಲ್, ಎಂದು ಗುರುತಿಸಲಾಗಿದೆ.

ಪೂಂಚ್‌ನ ದುರ್ಗನ್ ಪೋಶಾನಾ ಪ್ರದೇಶದಲ್ಲಿ ನಡೆದಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನದ ಭಯೋತ್ಪಾದಕರು ತಟಸ್ಥಗೊಳಿಸಿದ್ದಾರೆ ಮತ್ತು ಓರ್ವ ಸಹಚರನನ್ನು ಬಂಧಿಸಲಾಗಿದೆ, ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರು ಸುಮಾರು ಮೂರು ದಿನಗಳ ಹಿಂದೆಯೇ ನಿಯಂತ್ರಣ ರೇಖೆ( ಎಲ್‌ಒಸಿ) ದಿಂದ ಈ ಭಾಗಕ್ಕೆ ನುಸುಳಿದ್ದಾರೆಂದು ನಂಬಲಾಗಿದೆ ಮತ್ತು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ತೆರಳುತ್ತಿದ್ದಾಗ ಅವರನ್ನು ಮೊಘಲ್ ರಸ್ತೆಯ ಹಿಮದಿಂದ ಆವೃತ ಪ್ರದೇಶದಲ್ಲಿ ನಿನ್ನೆ ಭಾನುವಾರ ಮಧ್ಯಾಹ್ನ ತಡೆದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.

ಭಯೋತ್ಪಾದಕರ ಬಳಿಯಿದ್ದ ಎರಡು ಎಕೆ 47 ರೈಫಲ್ಸ್, 7 ಮ್ಯಾಗ, ಒಂದು ಯುಬಿಜಿಎಲ್, ಹ್ಯಾಂಡ್ ಗ್ರಾನೈಟ್ ಗಳು ಮತ್ತು ಒಂದು ತುರಾಯ ಸ್ಯಾಟ್‌ಫೋನ್ ವಶಪಡಿಸಿಕೊಳ್ಳಲಾಗಿದೆ.

RELATED TOPICS:
English summary :J&K : 2 terrorists killed, 1 arrested, recovered war like stores in encounter

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...