Sun,May19,2024
ಕನ್ನಡ / English

ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ! | Janata news

14 Dec 2020
2628

ಧಾರವಾಡ : ಧಾರವಾಡದ ಸಿಬಿಐ ನ್ಯಾಯಾಲಯ ವಿನಯ್​ ಕುಲಕರ್ಣಿಗೆ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ. ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಜೈಲಿನಿಂದ ಬಿಡುಗಡೆಯ ಭಾಗ್ಯ ಇಲ್ಲ.

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್​ ಕುಲಕರ್ಣಿಗೆ ಜಾಮೀನು ನಿರಾಕರಣೆಯಾಗಿದೆ. ಹಿಂಡಗಾಲ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡದ ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ.

ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಧಾರವಾಡದ ಸಿಬಿಐ ವಿಶೇಷ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ತಿಂಗಳ ಹಿಂದೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯನ್ನ ಬಂಧಿಸಿದ್ದಾರೆ. ಸದ್ಯ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

RELATED TOPICS:
English summary :Vinay Kulkarni

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...