ಕೋವಿಡ್-19 ನಿಂದ ಉಂಟಾದ ಅರೋಗ್ಯ ಸಮಸ್ಥೆಯಿಂದ ಇಂದು ನವದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ನೌಕಾಪಡೆಯಲ್ಲಿ, ಗ್ರೇ ಡಾಲ್ಫಿನ್, ಎಂದೇ ಜನಪ್ರಿಯವಾಗಿರುವ ಅವರು ಪ್ರಸ್ತುತ ಸೀಬರ್ಡ್"/>
Sun,May05,2024
ಕನ್ನಡ / English

ಸೀಬರ್ಡ್ ಪ್ರಾಜೆಕ್ಟ್ ನ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್-19 ಗೆ ಬಲಿ | Janata news

15 Dec 2020
1786

ನವದೆಹಲಿ : ಭಾರತೀಯ ನೌಕಾಪಡೆಯ ಹಿರಿಯ ಅತ್ಯಂತ ಜಲಾಂತರ್ಗಾಮಿ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್-19 ನಿಂದ ಉಂಟಾದ ಅರೋಗ್ಯ ಸಮಸ್ಥೆಯಿಂದ ಇಂದು ನವದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನೌಕಾಪಡೆಯಲ್ಲಿ, ಗ್ರೇ ಡಾಲ್ಫಿನ್, ಎಂದೇ ಜನಪ್ರಿಯವಾಗಿರುವ ಅವರು ಪ್ರಸ್ತುತ ಸೀಬರ್ಡ್ ಪ್ರಾಜೆಕ್ಟ್(ಕಾರವಾರ ನೌಕಾನೆಲೆ)ನಲ್ಲಿ ಡೈರೆಕ್ಟರ್ ಜನರಲ್(ಡಿಜಿ) ಆಗಿ ಸೇವೆ ಸಲ್ಲಿಸುತ್ತಿದ್ದರು.

ಸೀಬರ್ಡ್ ಪ್ರಾಜೆಕ್ಟ್ ನ ಮಹಾನಿರ್ದೇಶಕರಾಗುವ ಮೊದಲು ಅವರು ದೇಶದ ಜಲಾಂತರ್ಗಾಮಿ ಪರಮಾಣು ಯೋಜನೆಯಾದ, ನ್ಯೂಕ್ಲಿಯರ್ ಸೇಫ್ಟಿ & ಕಮಾಂಡೆಂಟ್ ಆಫ್ ಎನ್‌ಡಿಸಿ ನ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕರಾಗಿ ಸೇವೆ ಸಲ್ಲಿಸಿದ್ದರು.

ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಈ ಕುರಿತು ದುಃಖ ವ್ಯಕ್ತಪಡಿಸಿದ್ದು, ಡಿ.ಜಿ. ಸೀಬರ್ಡ್, ವೈಸ್ ಅಡ್ಮಿರಲ್ ಶ್ರೀಕಾಂತ್ ಅವರ ಅಕಾಲಿಕ ಮತ್ತು ಹಠಾತ್ ನಿಧನದ ಬಗ್ಗೆ ತೀವ್ರ ನೋವು ತಂದಿದೆ. ರಕ್ಷಣಾ ಸಚಿವಾಲಯ ಮತ್ತು ಭಾರತೀಯ ನೌಕಾಪಡೆ ಯಾವಾಗಲೂ ಅವರ ನಕ್ಷತ್ರಿಕ ಕೊಡುಗೆಗಳನ್ನು ಮತ್ತು ರಾಷ್ಟ್ರಕ್ಕೆ ನೀಡಿದ ಗಮನಾರ್ಹ ಸೇವೆಯನ್ನು ನೆನಪಿಸಿಕೊಳ್ಳುತ್ತವೆ. ಅವರ ದುಃಖಿತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಳವಾದ ಸಂತಾಪ. ಓಂ ಶಾಂತಿ!, ಎಂದು ತಮ್ಮ ಸಾಮಾಜಿಕ ಮದ್ಯಮ ಖಾತೆಯಿಂದ ತಿಳಿಸಿದ್ದಾರೆ.

English summary :Seabird project DG Vice Admiral Srikanth succumbed to COVID19 related health issues

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ