Fri,Apr19,2024
ಕನ್ನಡ / English

ಗ್ರಾ.ಪಂ.ಗೆ ಪತ್ನಿ ಅವಿರೋಧ ಆಯ್ಕೆ, ಮರುದಿನವೇ ನೂತನ ಗ್ರಾಮ ಪಂಚಾಯತಿ ಸದಸ್ಯೆಯ ಪತಿ ಆತ್ಮಹತ್ಯೆ! | Janata news

16 Dec 2020
1137

ಚಾಮರಾಜನಗರ : ಗ್ರಾ.ಪಂ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೂಡ್ಲೂರು ಗ್ರಾಮ ಪಂಚಾಯತಿ​ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವವರನ್ನು ನಿಂಗರಾಜು (27) ಎಂದು ಗುರುತಿಸಲಾಗಿದ್ದು, ನಿಂಗರಾಜುವಿನ ಪತ್ನಿ ಗಗನಾ ಎಂಬುವವರು ಎರಡು ದಿನಗಳ ಹಿಂದೆಯಷ್ಟೇ ಗ್ರಾಮದ ಎರಡನೇ ವಾರ್ಡಿನಿಂದ ಕೂಡ್ಲೂರು ಗ್ರಾಮ ಪಂಚಾಯತ್‌ಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.

ದೊಡ್ಡರಾಯಪೇಟೆಯ 2ನೇ ವಾರ್ಡ್​ಗೆ ಪರಿಶಿಷ್ಟ ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಗಗನ ಎಂಬುವವರು ಗ್ರಾಪಂ ಸದಸ್ಯರಾಗಿ ಸೋಮವಾರ ಅವಿರೋಧ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತ್ನಿ ಅವಿರೋಧ ಆಯ್ಕೆಯಾದ ಖುಷಿಯಲ್ಲಿದ್ದ ಪತಿ, ಸ್ನೇಹಿತರಿಗೂ ಪಾರ್ಟಿ ಕೊಡಿಸಿ ಸಂಭ್ರಮಿಸಿದ್ದ.

ಇವರ ನಿಂಗರಾಜು ಮಂಗಳವಾರ ತಡರಾತ್ರಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಚಾಮರಾಜನಗರ ಪೂರ್ವ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

RELATED TOPICS:
English summary :Chamarajanagara

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...