Wed,Apr24,2024
ಕನ್ನಡ / English

ರೌಡಿ ಮುಷ್ಯಾ ಕೋತಿ ದಾಳಿಯಿಂದ ಬಚಾವ್ ಆದ ಶಾಸಕ ರೇಣುಕಾಚಾರ್ಯ! | Janata news

16 Dec 2020
1522

ದಾವಣಗೆರೆ : ಕೋತಿಯ ದಾಳಿಯಿಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪಾರಾಗಿರುವ ಘಟನೆ ಹೊನ್ನಾಳಿ ಪಟ್ಟಣದ ತಾಲೂಕು ಆಸ್ಪತ್ರೆ ಬಳಿ ನಡೆದಿದೆ.

ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸರ್ಕಾರಿ ಅಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಲ್ಲಿದ್ದ ಶಾಸಕರು ಹಾಗೂ ನೆರೆದಿದ್ದವರ ಮೇಲೆ ಅಲ್ಲಿದ್ದ ಮಂಗವೊಂದು ಏಕಾಏಕಿ ದಾಳಿ ಮಾಡಿದೆ.

ಈ ಮಂಗನಿಂದ ಪಾರಾಗಲು ರೇಣುಕಾಚಾರ್ಯ ಹರಸಾಹ ಪಟ್ಟಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಆಸ್ಪತ್ರೆಯ ಒಳಗೆ ಉಳಿದುಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ ಅಲ್ಲಿಂದ ಪಾರಾಗಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ಮಂಗ ಸ್ಥಳೀಯರಿಗೆ ಕಾಟ ಕೊಡುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ. ಮಕ್ಕಳನ್ನು ರಸ್ತೆಗೆ ಬಿಡಲೂ ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಈ ಕೋತಿ ನಿತ್ಯ ಸಂಚರಿಸುತ್ತದೆ. ಕೋತಿಯನ್ನು ಕಂಡರೆ ಜನರು ಭೀತಿಯಿಂದ ಓಡಿ ಹೋಗ್ತಾರೆ.

ಸ್ಥಳೀಯರು ಈ ಮಂಗನಿಗೆ ರೌಡಿ ಮುಷ್ಯಾ ಎಂದೇ ಹೆಸರಿಟ್ಟಿದ್ದು, ಕೆಲ ದಿನಗಳ ಹಿಂದೆ ಬೈಕ್ ಸವಾರನ ಮೇಲೆ ಮುಷ್ಯಾ ದಾಳಿ ನಡೆಸಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅರಣ್ಯ ಅಧಿಕಾರಿಗಳು ರೌಡಿ ಮುಷ್ಯಾ ಹಿಡಿಯಲು ವಿಫಲ ಯತ್ನ ನಡೆಸಿದ್ದಾರೆ. ಬಲೆ ತೆಗೆದುಕೊಂಡು ಬಂದು ಹಿಡಿದರೂ ಸಾಧ್ಯವಾಗುತ್ತಿಲ್ಲ. ಕೋತಿಗೆ ಅರವಳಿಕೆ ಮದ್ದು ನೀಡಿದರೆ ಮಾತ್ರ ಅವುಗಳನ್ನು ಹಿಡಿಯಲು ಸಾಧ್ಯ ಎನ್ನುತ್ತಾರೆ ಸ್ಥಳೀಯರು.

RELATED TOPICS:
English summary :Renukacharya

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...