Mon,May20,2024
ಕನ್ನಡ / English

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಏನು? | Janata news

17 Dec 2020
1272

ಬೆಂಗಳೂರು : ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಪ್ರಕಟವಾಗಿರುವ ಸಂಬಂಧ ಇಂದು ಬಹಳ ಚರ್ಚೆಯಲ್ಲಿದ್ದು, ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆಯಾಗಿಲ್ಲ, ಹೊಸ ಪಾಠವನ್ನು ಕೂಡ ಸೇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಪ್ರಮಾದ ಆಗಿರಬಹುದಾದ ಸಾಧ್ಯತೆಯಿದ್ದು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿಯವರು ನನಗೆ ತಿಳಿಸಿದ್ದು ತಪ್ಪನ್ನು ಸರಿಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.
ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕ ಪರಿಷ್ಕರಣೆ ಆಗಿಲ್ಲ. ಅಥವಾ ಹೊಸ ಪಾಠ ಸೇರಿಲ್ಲ ಎಂಬುದನ್ನು ಸ್ಪಷ್ಟ ಮಾಡಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.

RELATED TOPICS:
English summary :Suresh Kumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...