Fri,Apr26,2024
ಕನ್ನಡ / English

ಹಾಲ್ ಮಾರ್ಕ್ ಹೆಸರಲ್ಲಿ ವಂಚಿಸುತ್ತಿದ್ದ ಆರೋಪಿಯ ಬಂಧನ! | Janata news

18 Dec 2020
1043

ಹುಬ್ಬಳ್ಳಿ: : ಬಂಗಾರಕ್ಕೆ ಹಾಲ್​ಮಾರ್ಕ್ ಹಾಕಿ ಕೊಡ್ತೀನಿ, ಕಲರ್ ಪಾಲಿಶ್​ ಮಾಡುತ್ತೀನಿ ಎಂದು ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುನಿಲ್ ಪತ್ತಾರ ಬಂಧಿತ ಆರೋಪಿ. ಈತ ಬಂಗಾರಕ್ಕೆ ಹಾಲ್​ಮಾರ್ಕ್ ಮತ್ತು ಕಲರ್ ಪಾಲಿಶ್​ ಮಾಡಿಕೊಡುತ್ತೇನೆ ಎಂದು ಹೇಳಿ ಸ್ವಲ್ಪ ಚಿನ್ನವನ್ನು ತೆಗೆದು ಬಳಿಕ ಅದಕ್ಕೆ ನಕಲಿ ವಸ್ತುಗಳನ್ನು ಸೇರಿಸಿ ಮೋಸ ಮಾಡುತ್ತಿದ್ದ.

ಬಂಧಿತ ಆರೋಪಿಯನ್ನು ಸುನಿಲ್ ಪತ್ತಾರ ಎಂದು ಗುರುತಿಸಲಾಗಿದೆ. ಈತ ನನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸುನಿಲ್ ಪತ್ತಾರ ಸಾರ್ವಜನರಿಕರನ್ನು ನಂಬಿಸಿ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ. ಕಲರ್ ಪಾಲೀಷ್ ಮಾಡುತ್ತೇನೆ ಅಂತ ಮೋಸ ಮಾಡುತ್ತಿದ್ದ.

ವಂಚಕನ ಬಗ್ಗೆ ಸಾರ್ವಜನಿಕರು ದೂರು ನೀಡಿದ ಹಿನ್ನಲೆಯಲ್ಲಿ ಖಚಿತ ಮಾಹಿತಿ ಮೇರಗೆ ಬಳಿಕ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ ಪೊಲೀಸರು, ಸುನಿಲ್​ ಬಳಿಯಿಂದ 20 ಲಕ್ಷ ರೂ. ಮೌಲ್ಯದ 330 ಗ್ರಾಂ ಚಿನ್ನಾಭರಣ ಹಾಗೂ 3.56 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

RELATED TOPICS:
English summary :Hubli

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...