Wed,Apr24,2024
ಕನ್ನಡ / English

ಅರ್ಕಾವತಿ ಕೇಸ್‌ನಲ್ಲಿ ಜೈಲಿಗೆ ಹೋಗೋ ಭಯದಿಂದ ಲೋಕಾಯುಕ್ತ ಮುಚ್ಚಿ ACB ತಂದಿದ್ದರು ಸಿದ್ದರಾಮಯ್ಯ: ಹೆಚ್.ವಿಶ್ವನಾಥ್ | Janata news

19 Dec 2020
1412

ಮೈಸೂರು : ಅರ್ಕಾವತಿ ಕೇಸ್ ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಿದ್ದರು. ಅದಕ್ಕಾಗಿಯೇ ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು. ಮತ್ತೆ ಅರ್ಕಾವತಿ ಕೇಸ್ ತೆರೆದರೆ ನೀವು ಎಲ್ಲಿರುತ್ತೀರೆಂದು ತಿಳಿಯುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನೀವೇಕೆ ಸೋತಿದ್ದು ಅಂತಾ ಆತ್ಮಾವಲೋಕನ ಮಾಡಿಕೊಳ್ಳಲ್ಲ? ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನ ಡೆಮಾಲಿಶ್ ಮಾಡಿಬಿಟ್ರು. ಬಲಗೈನವರು ಮತ ಹಾಕಿಲ್ಲ ಅನ್ನೋ ಹೇಳಿಕೆ ವಿಚಾರವಾಗಿ ರಾಜ್ಯದಾದ್ಯಂತ ಕಾಂಗ್ರೆಸ್ ಕಾಪಾಡಿದ್ದು ದಲಿತ ಸಮುದಾಯ. ಆತ್ಮಾವಲೋಕನ ಮಾಡಿಕೊಳ್ಳದೆ ಮಾತನಾಡಿಕೊಳ್ಳಬಾರದು ಎಂದು MLC ಹೆಚ್.ವಿಶ್ವನಾಥ್ ಹೇಳಿದರು.

ಸದಾ ಬೆನ್ನಿಗೆ ಚೂರಿ ಇರೀತಿದ್ದವಿನಿಗೆ ಈಗ ನೋವು ಗೊತ್ತಾಗಿದೆ. ಬೇರೆಯವರ ಬೆನ್ನಿಗೆ ಚೂರಿ ಇರಿದು ಆನಂದ ಪಡುತ್ತಿದ್ದರು. ವಿಘ್ನ ಸಂತೋಷಿಗಳಾಗಿದ್ದವರಿಗೆ ಈಗ ನೋವಾಗುತ್ತಿದೆ ಎಂದು ಬಿಜೆಪಿ MLC ಹೆಚ್.ವಿಶ್ವನಾಥ್​ ಖಾರವಾಗಿ ಟಾಂಗ್​ ಕೊಟ್ಟರು.

ನಿಮ್ಮದು ಮಾತ್ರ ರಕ್ತ ಮಾಂಸ ಮೂಳೆ. ನಮ್ಮದು ತಗಡು ಅಥವಾ ಮರಾನಾ? ಎಂದು ವ್ಯಂಗ್ಯವಾಡಿದರು. ನೀವು ಚೂರಿ ಇರಿಯುವಾಗ ಅದನ್ನು ಗಮನಿಸಲೂ ಇಲ್ಲ. ನಾವು ಎಂತಹ ನೋವು ಅನುಭವಿಸಿದೆವು ಗೊತ್ತಿದೆಯಾ? ಎಂದು ಹೆಚ್.ವಿಶ್ವನಾಥ್​ ಹೇಳಿದರು.

ನಿಮ್ಮದು ಮಾತ್ರ ರಕ್ತ, ಮಾಂಸ, ಮೂಳೆ. ನಮ್ಮದು ತಗಡು ಅಥವಾ ಮರಾನಾ? ನೀವು ಚೂರಿ ಇರಿಯೂವಾಗ ಅದನ್ನು ಗಮನಿಸಲೂ ಇಲ್ಲ. ನಾವು ಎಂತಹ ನೋವು ಅನುಭವಿಸಿದೆವು ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಚಾಮುಂಡೇಶ್ವರಿ ಬಿಟ್ಟು ಏಕೆ ಓಡಿ ಹೋದ್ರಿ? ನಿಮಗೆ ಸೋಲಿನ ಸುಳಿವು ತಿಳಿದ ಹಿನ್ನೆಲೆ ಓಡಿ ಹೋಗಿದ್ದೀರಿ. ನಿಮ್ಮ ಜನಪರ ಕಾರ್ಯ ಯೋಜನೆ ಏಕೆ ಕೈಹಿಡಿಯಲಿಲ್ಲ? ನೀವು ಚಾಮುಂಡೇಶ್ವರಿ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ನೀವು ಯಾರೋ ಕೆಲವು ಚಮಚಗಳ ಕೈಹಿಡಿದಿರಬಹುದು. ಅದಕ್ಕೆ ನೀವು ಬಾದಾಮಿ ಕ್ಷೇತ್ರದ ಕಡೆ‌ ಮುಖ‌ ಮಾಡಿದಿರಿ. ಯಾವ ಮತದಾರರೂ ನಿಮ್ಮನ್ನು ಸೋಲಿಸಲಿಲ್ಲ ಎಂದು ಹೇಳಿದರು.

RELATED TOPICS:
English summary :H.Vishwanath

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...