Wed,Apr24,2024
ಕನ್ನಡ / English

ಭ್ರಷ್ಟಾಚಾರ ಆರೋಪ, ರೈತ ಭವನದಲ್ಲಿ ಮಾಜಿ ಅಧ್ಯಕ್ಷರ ಆತ್ಮಹತ್ಯೆ ಹೈಡ್ರಾಮಾ‌ | Janata news

21 Dec 2020
997

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ರೈತ ಭವನ ಕಟ್ಟಡದ ಮೇಲೇರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಯತ್ನ ಮಾಡಿದ್ದಾನೆ. ಮಗ್ಗಲಮಕ್ಕಿ ಲಕ್ಷ್ಮಣಗೌಡ ಎಂಬಾತ ಆತ್ಮಹತ್ಯೆ ಯತ್ನ ಹೈಡ್ರಾಮಾ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಲಕ್ಷ್ಮಣಗೌಡ, ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿ ಮಾಜಿ ಅಧ್ಯಕ್ಷ. ತನ್ನ ಅಧಿಕಾರದ ಅವಧಿಯಲ್ಲಿ ಈತನ ಮೇಲೆ 30 ಲಕ್ಷ ಹಣ ದುರುಪಯೋಗ ಆರೋಪ ಕೇಳಿಬಂದಿತ್ತು.

ಹಾಲಿ ಆಡಳಿತ ಮಂಡಳಿಯಿಂದ ಮಾಜಿ ಅಧ್ಯಕ್ಷರ ಮೇಲೆ ಆರೋಪ ಮಾಡಲಾಗಿತ್ತು. ಆದರೆ, ನನಗೆ ಸಭೆಯಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ, ನಾನು ಹಣ ದುರುಪಯೋಗ ಮಾಡಿಕೊಂಡಿಲ್ಲ ಎಂದು ಹಾಲಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕುತ್ತ ರೈತ ಭವನ ಕಟ್ಟಡದ ಮೇಲೆರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ಕಳೆದ ಒಂದು ಗಂಟೆಯಿಂದ ರೈತ ಭವನದ ಕಟ್ಟಡದಲ್ಲಿ ಆತ್ಮಹತ್ಯೆ ಹೈ ಡ್ರಾಮಾ ನಡೆಸಿದ್ದ ಲಕ್ಷ್ಮಣಗೌಡರ ಗಮನ ಬೇರೆಡೆ ಸೆಳೆದು, ಹಿಂದೆಯಿಂದ ಹೋಗಿ ಸದಸ್ಯರು ಹಿಡಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ಲಕ್ಷ್ಮಣಗೌಡ ನನ್ನನ್ನು ಎಲ್ಲರೂ ಸೇರಿ ಸಾಯಿಸೋಕೆ ಹೊರಟಿದ್ರಿ ಅಂತ ಆಕ್ರೋಶಗೊಂಡಿದ್ದಾರೆ.

RELATED TOPICS:
English summary :Chikkamagaluru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...