Thu,Apr25,2024
ಕನ್ನಡ / English

ಚುನಾವಣೆ ದಿನವೇ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿ! | Janata news

22 Dec 2020
1243

ಧಾರವಾಡ : ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 2ನೇ ವಾರ್ಡ್‌ನ ಅಭ್ಯರ್ಥಿ ದಾಮೋದರ ಯಲಿಗಾರ (25) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ದಾಮೋದರ ಯಲಿಗಾರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿದ್ದ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಇಂದು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಗರಗ ಗ್ರಾಮ ಪಂಚಾಯತಿಗೂ ಕೂಡ ಮತದಾನ ನಡೆಯುತ್ತಿದೆ. ಗರಗ ಗ್ರಾಮದಲ್ಲಿನ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲಿನ‌ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.

ಇನ್ನು ಹದಿನೈದು ದಿನಗಳಲ್ಲಿ ಪತ್ನಿಯ ಹೆರಿಗೆ ಇತ್ತು. ಇವೆಲ್ಲದರ ನಡುವೆ ದಾಮೋದರ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ. ಇದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಘಟನೆಯ ಸುದ್ಧಿ ತಿಳಿಯುತ್ತಿದಂತೆ ಗ್ರಾಮಸ್ಥರು ಮನೆ ಮುಂದೆ ಜಮಾವಣೆಯಾಗಿದ್ದು, ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

RELATED TOPICS:
English summary :Dharwad

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...