ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಸ್ವ್ಯಾಪ್(ವಿನಿಮಯ) ಪಾಯಿಂಟ್ ಅನ್ನು ಉದ್ಘಾಟಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ
Sat,May04,2024
ಕನ್ನಡ / English

ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ವಿನಿಮಯ ಘಟಕ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ | Janata news

22 Dec 2020
1156

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸನ್ ಮೊಬಿಲಿಟಿ ಸ್ಥಾಪಿಸಿರುವ ಬೆಂಗಳೂರಿನ ಮೊಟ್ಟಮೊದಲ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಸ್ವ್ಯಾಪ್(ವಿನಿಮಯ) ಪಾಯಿಂಟ್ ಅನ್ನು ಉದ್ಘಾಟಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕರ್ನಾಟಕ ಸರ್ಕಾರ ಬಹಳ ಪ್ರಾಧಾನ್ಯತೆ ನೀಡುತ್ತಿದೆ. ವಿದ್ಯುತ್ ಚಾಲಿತ ವಾಹನಗಳಿಗೆ ಪೂರಕ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬ್ಯಾಟರಿ ಸ್ವಾಪಿಂಗ್ ನೆಟ್ ವರ್ಕ್ ಮಹತ್ವದ ಬೆಳವಣಿಗೆಯಾಗಿದ್ದು, ಇಂತಹ ಬ್ಯಾಟರಿ ಸ್ವಾಪಿಂಗ್ ಘಟಕಗಳಿಂದ ವೆಚ್ಚ ಮತ್ತು ಸಮಯದ ಉಳಿತಾಯವಾಗಲಿದೆ, ಎಂದು ಹೇಳಿದ್ದಾರೆ.

ಸನ್ ಮೊಬಿಲಿಟಿ ಸಾರಿಗೆ ಸೌಲಭ್ಯ ನೀಡುವ ಮೆಟ್ರೊರೈಡ್‌ನೊಂದಿಗೆ ಸಹಭಾಗಿತ್ವವನ್ನು ಹೊಂದಿದೆ, ಇದು ಪಿಯಾಜಿಯೊ ಏಪ್ ಇ-ಸಿಟಿ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಸಮೂಹವನ್ನು ಹೊಂದಿದೆ, ಇದನ್ನು ನಗರದ ಮೆಟ್ರೊರೈಲ್‌ಗೆ ಫೀಡರ್ ಸೇವೆಗಳಾಗಿ ಬಳಸಲಾಗುತ್ತದೆ. ಕಂಪನಿಯು ತನ್ನ ಬ್ಯಾಟರಿ ವಿನಿಮಯ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪಿಯಾಜಿಯೊ ಜೊತೆ ಪಾಲುದಾರಿಕೆಯನ್ನು ಹೊಂದಿದೆ.

ಮುಂದಿನ 12 ತಿಂಗಳಲ್ಲಿ ಬೆಂಗಳೂರಿನಾದ್ಯಂತ 100 ಇವಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಎಲೆಕ್ಟ್ರಿಕ್ ವೆಹಿಕಲ್ ಸೊಲ್ಯೂಷನ್ಸ್ ಮತ್ತು ಸರ್ವೀಸಸ್ ಸ್ಟಾರ್ಟ್ಅಪ್ ಸನ್ ಮೊಬಿಲಿಟಿ ಮಂಗಳವಾರ ಪ್ರಕಟಿಸಿದೆ.

English summary :CM BSY inaugurates battery swapping point for electric vehicle

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ