Fri,Apr26,2024
ಕನ್ನಡ / English

ಲಂಡನ್‌ನಿಂದ ಬೆಳಗಾವಿಗೆ ಬಂದಿದ್ದ ಮಹಿಳೆಯ ಕೊರೊನಾ ವರದಿ ನೆಗೆಟಿವ್! | Janata news

23 Dec 2020
1630

ಬೆಳಗಾವಿ : ಬ್ರಿಟನ್‌ನಿಂದ ಬೆಳಗಾವಿಗೆ ಆಗಮಿಸಿದ್ದ ಮಹಿಳೆಯ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಇದರಿಂದ ಆತಂಕದಲ್ಲಿದ್ದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್​ ಮಾಹಿತಿ ನೀಡಿದ್ದು, ಮಹಿಳೆಯೊಬ್ಬರು ಡಿಸೆಂಬರ್​ 14ರಂದು ಇಂಗ್ಲೆಂಡ್​​ನಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.

ನಿನ್ನೆ ಸಂಜೆ ಗಂಡನ ಮನೆ ಜಮಖಂಡಿಯಿಂದ ತವರು ಮನೆ ಬೆಳಗಾವಿಗೆ ಆಗಮಿಸಿದ್ದರು. ಆ ಮಹಿಳೆಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಕರೆ ಮಾಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದರು ಅಂತ ತಿಳಿಸಿದ್ದರು.

ವಿದೇಶಾಂಗ ಸಚಿವಾಲಯದ ಸೂಚನೆಯಂತೆ ಬೆಳಗಾವಿ ನಗರದ ವಡಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ ಮಹಿಳೆ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಆರ್‌ಟಿಪಿಸಿಆರ್ ಟೆಸ್ಟ್‌ನಲ್ಲಿ ಮಹಿಳೆಯ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಂ.ಜಿ. ಹಿರೇಮಠ ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Belagavi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...