ಎಲ್‌ಎಸಿ) ನಿರಂತರ ಉದ್ವಿಗ್ನತೆಯ ಮಧ್ಯೆ, ಭಾರತೀಯ ಭೂಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಬುಧವಾರ ಲೇಹ್‌ ನಲ್ಲಿರುವ, ಫೈರ್ ಅಂಡ್ ಫ್ಯೂರಿ ಕಾರ್ಪ್ಸ್,"/>
Mon,May20,2024
ಕನ್ನಡ / English

ಲೇಹ್‌ ನ, ಫೈರ್ ಮತ್ತು ಫ್ಯೂರಿ ಕಾರ್ಪ್ಸ್ ಗೆ ಭೇಟಿ ನೀಡಿದ ಭೂಸೇನಾ ಮುಖ್ಯಸ್ಥ | Janata news

23 Dec 2020
1645

ಲೇಹ್ : ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ( ಎಲ್‌ಎಸಿ) ನಿರಂತರ ಉದ್ವಿಗ್ನತೆಯ ಮಧ್ಯೆ, ಭಾರತೀಯ ಭೂಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಬುಧವಾರ ಲೇಹ್‌ ನಲ್ಲಿರುವ, ಫೈರ್ ಅಂಡ್ ಫ್ಯೂರಿ ಕಾರ್ಪ್ಸ್, ಗೆ ಒಂದು ದಿನದ ಭೇಟಿ ನೀಡಲು ಆಗಮಿಸಿದರು.

ಸೈನ್ಯದ ಮುಖ್ಯಸ್ಥರನ್ನು ಲೆಫ್ಟಿನೆಂಟ್ ಜನರಲ್ ಮೆನನ್ ಮತ್ತು ಇತರ ಸೇನಾಧಿಕಾರಿಗಳು ಲೇಹ್‌ನ ವಾಯುನೆಲೆಯಲ್ಲಿ ಸ್ವೀಕರಿಸಿದರು. ಅಕ್ಟೋಬರ್‌ನಲ್ಲಿ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ಅವರು ಲೇಹ್ ಮೂಲದ 14 ಕಾರ್ಪ್ಸ್ ನ ಹೊಸ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡಿರುವುದು, ಇಲ್ಲಿ ಗಮನಿಸಬಹುದು.

ಪರಮಾಣು-ಶಕ್ತಿಯುತ ಭಾರತ ಹಾಗೂ ಚೀನಾ, ಮೇ ತಿಂಗಳಿನಿಂದಲೂ ನಿರಂತರ ದೀರ್ಘಕಾಲದ ಪೂರ್ವ ಲಡಾಕ್‌ನ ಎಲ್‌ಎಸಿ ಉದ್ದಕ್ಕೂ, ಉದ್ವಿಗ್ನತೆ ಅನುಭವಿಸಿದೆ. ಉದ್ವಿಗ್ನತೆಯನ್ನು ಕಡಿಮೆಗೊಳಿಸುವ ಪ್ರಯತ್ನದಲ್ಲಿ, ಎರಡೂ ದೇಶಗಳು ಹಲವಾರು ಸುತ್ತಿನ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆಗಳನ್ನು ನಡೆಸಿವೆ, ಆದರೆ ಚೀನಾದ ಇಬ್ಬಗೆ ನಿಲುವಿನಿಂದ ಈ ಸಭೆಗಳು ಇಲ್ಲಿಯವರೆಗೆ ಯಾವುದೇ ದೃಡವಾದ ಫಲಿತಾಂಶವನ್ನು ನೀಡಿಲ್ಲ.

ವಿಶೇಷವೆಂದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಜುಲೈ2020 ತಿಂಗಳಲ್ಲಿ, ಲಡಾಖ್‌ ನ ಉದ್ವಿಘ್ನ ಪ್ರದೇಶದಲ್ಲಿರುವ ಫೈರ್ ಮತ್ತು ಫ್ಯೂರಿ ಕಾರ್ಪ್ಸ್ ಗೆ ಭೇಟಿ ನೀಡಿದ್ದರು, ಶತ್ರು ಪಾಳಯದ ವಿರುದ್ಧ ದೇಶದ ವಿರಯೋಧರ ಶೌರ್ಯವನ್ನು ಕೊಂಡಾಡುತ್ತಾ, ಅಲ್ಲಿನ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.

RELATED TOPICS:
English summary :Amy chief visits Fire and Fury Corps at Leh

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...