Thu,May02,2024
ಕನ್ನಡ / English

ನೈಟ್‌ ಕರ್ಫ್ಯೂ : ದಿನಾಂಕ-ಸಮಯದಲ್ಲಿ ಬದಲಾವಣೆ ಮಾಡಿದ ಸರಕಾರ! | Janata news

23 Dec 2020
1516

ಬೆಂಗಳೂರು : ರಾಜ್ಯದಲ್ಲಿ ಬುಧವಾರದಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಒಂದು ದಿನ ಮುಂದೂಡಲಾಗಿದ್ದು, ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿ ಸ್ಪಷ್ಟಪಡಿಸಿದ್ದಾರೆ.

ನೈಟ್​ ಕರ್ಫ್ಯೂ ಇಂದು(ಬುಧವಾರ) ರಾತ್ರಿ 10ರಿಂದಲೇ ಜಾರಿ ಆಗಲಿದೆ ಎಂದು ಬುಧವಾರ ಬೆಳಗ್ಗೆಯಷ್ಟೇ ಸಿಎಂ ಯಡಿಯೂರಪ್ಪ ಘೋಷಿಸಿದ್ದರು. ಅದರಂತೆ ಕರ್ನಾಟಕದಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿರಬೇಕಿತ್ತು.

ಆದರೆ ಇದೀಗ ಈ ಆದೇಶ ಇಂದಿನಿಂದಲ್ಲ ನಾಳೆಯಿಂದ (ಗುರುವಾರ) ಜಾರಿಗೆ ಬರಲಿದೆ. ಅಲ್ಲದೆ ರಾತ್ರಿ 11 ರಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಕರ್ಫ್ಯೂ ಇರಲಿದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಆದೇಶಿಸಿದ್ದಾರೆ.

ಇನ್ನು, ನೈಟ್‌ ಕರ್ಫ್ಯೂ ಇದ್ದರೂ ಸಹ ಡಿಸೆಂಬರ್‌ 24ರ ರಾತ್ರಿ ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಯಾವುದೇ ಅಡಚಣೆಯಿಲ್ಲದೇ ಮಾಡಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನೈಟ್​ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧ ವಿಧಿಸಲಾಗಿದೆ.
ಬಸ್ಸು, ರೈಲು, ವಿಮಾನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ.
ಆಟೋ, ಟ್ಯಾಕ್ಸಿ, ಗಳಿಗೆ ಪಿಕಪ್- ಡ್ರಾಪ್ ಗಳಿಗೆ ಅನುಮತಿ ನೀಡಲಾಗಿದೆ.
ಗೂಡ್ಸ್ ವಾಹನ, ಖಾಲಿ ವಾಹನ ಗಳು, ಟ್ರಕ್ಸ್​ಗಳು ಸಂಚಾರ ಮಾಡಬಹುದು.
ರಾತ್ರಿ ಪಾಳಿಯಲ್ಲಿ ಶೇಕಡಾ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೆಲಸ ಮಾಡಿಸಬಹುದಾಗಿದ್ದು, ಇವರಿಗೆ ಐಡಿ ಕಾರ್ಡ್​ ಕಡ್ಡಾಯವಾಗಿ ನೀಡಬೇಕು.
ದೂರದ ಪ್ರಯಾಣ ಮಾಡಲು ಯಾವುದೇ ನಿರ್ಬಂಧ ಇಲ್ಲ. ಅವರು ಎಂದಿನಂತೆ ಪ್ರಯಾಣ ಮಾಡಬಹುದು.
ಇನ್ನುಳಿದಂತೆ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ‌ ನಿರ್ಬಂಧವಿಧಿಸಲಾಗಿದೆ.

RELATED TOPICS:
English summary :Night curfew imposed in Karnataka till January 2

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...