Fri,Apr26,2024
ಕನ್ನಡ / English

ತಾಯಿಯೊಡನೆ ಇಬ್ಬರು ಮಕ್ಕಳು ಊರ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು! | Janata news

24 Dec 2020
1382

ಶಿವಮೊಗ್ಗ : ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ‌ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.

ತಾಯಿ ಮಂಜುಳಾ (30) ಹಾಗೂ ಮಕ್ಕಳಾದ ರಚನಾ (5), ಯಮುನಾ (7) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆರು ದಿನದ ಹಿಂದೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಲ್ಲಾಪುರ ಗ್ರಾಮದ ಮಂಜಮ್ಮ(30), ಇವರ ಮಕ್ಕಳಾದ ರಚನಾ, ಯಮುನಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಡಿ. 21 ರಂದು ಮೂವರ ನಾಪತ್ತೆ ಕುರಿತು ಹೊಳೆಹೊನ್ನುರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಗುರುವಾರ ಬೆಳಗ್ಗೆ ಮಲ್ಲಾಪುರ ಕೆರೆಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ತಾಯಿ ಹಾಗೂ ಮಕ್ಕಳ ಶವ ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದರು.

ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ತಾಯಿಯು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದ್ದು, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Shivamogga

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...