Fri,Apr26,2024
ಕನ್ನಡ / English

ಬ್ರಿಟನ್‌ನಿಂದ ಮೈಸೂರಿಗೆ ಆಗಮಿಸಿದ ಒಬ್ಬರಿಗೆ ಕೊರೊನಾ! | Janata news

26 Dec 2020
1668

ಮೈಸೂರು : ಮೈಸೂರಿಗೆ ಬ್ರಿಟನ್ ನಿಂದ ಆಗಮಿಸಿದ ಒಬ್ಬರಲ್ಲಿ ಕೋವಿಡ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟಪಡಿಸಿದ್ದಾರೆ.

ಬ್ರಿಟನ್ ನಿಂದ ಒಟ್ಟು 137 ಮಂದಿ ಮೈಸೂರಿಗೆ ಆಗಮಿಸಿದ್ದರು. ರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿ‌ನಿಧಿಗಳೊಂದಿಗೆ ಅವರು ಮಾತನಾಡಿದರು. ಬ್ರಿಟನ್‌ನಿಂದ ಬಂದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪತ್ತೆಯಾಗಿದೆ. ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ ಮೂವರು, ದ್ವಿತೀಯ ಸಂಪರ್ಕದಲ್ಲಿ ಮೂವರು ಇದ್ದರು.

ಅದರಲ್ಲಿ ಓರ್ವರಿಗೆ ಕೊರೊನಾ ಪತ್ತೆಯಾಗಿದೆ. ಅವರ ಜೀನ್ಸ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಮಾದರಿಯನ್ನು ನಿಮಾನ್ಸ್ ಗೆ ಕಳುಹಿಸಿಕೊಡಲಾಗಿದೆ. ಅದರ ಫಲಿತಾಂಶವೂ ಸೋಮವಾರದ ವೇಳೆಗೆ ಬರಲಿದೆ ಎಂದು ಹೇಳಿದ್ದಾರೆ. ಜನರು ಭಯಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.‌

RELATED TOPICS:
English summary :Mysuru

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...