ಚಿಕ್ಕಮಗಳೂರು ನಲ್ಲಿ ಬೆಳಕಿಗೆ ಬಂದಿದೆ. ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದ ಧರ್ಮೇಗೌಡರು ಜೆಡಿಎಸ್ ಪಕ್ಷದಿಂದ
Mon,May20,2024
ಕನ್ನಡ / English

ರಾಜ್ಯ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ | Janata news

29 Dec 2020
2778

ಚಿಕ್ಕಮಗಳೂರು : ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ನಿನ್ನೆ ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಲ್ಲಿ ಬೆಳಕಿಗೆ ಬಂದಿದೆ.

ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದ ಧರ್ಮೇಗೌಡರು ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದರು ಹಾಗೂ ಉಪಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದರು.

ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದೆ, ಎಂದು ಹೇಳಲಾಗಿದೆ.

ಧರ್ಮೇಗೌಡರು ಒಬ್ಬರೇ ರಾತ್ರಿ 10 ಗಂಟೆಗೆ ಮನೆಯಿಂದ ಕಾರ್ ನಲ್ಲಿ ತೆರಳಿದ್ದು, ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎನ್ನಲಾಗಿದೆ.

English summary :State legislative council vice chairman SL DharmeGowda commits suicide

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ